Supreme Court:ವಿಶೇಷ ಲೋಕ ಅದಾಲತ್ ಆರಂಭ
Team Udayavani, Jul 30, 2024, 12:11 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ 75 ವರ್ಷಾಚರಣೆಯ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಲೋಕ ಅದಾಲತ್ ಸೋಮವಾರ ಆರಂಭವಾ ಗಿದೆ. ಮಾಧ್ಯಮಗಳ ಸಮ್ಮುಖದಲ್ಲಿ ರಾಜಿ ಒಪ್ಪಂದಗಳ ಮೂಲಕ ವ್ಯಾಜ್ಯ ಗಳನ್ನು ಬಗೆಹರಿಸುವ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ ಮುಂದಾಗಿದೆ. ಈ ಲೋಕ ಅದಾಲತ್ ಆ.3ರ ವರೆಗೆ ನಡೆಯಲಿದೆ. ಈ ಮೂಲಕ ಭಾರೀ ಪ್ರಮಾ ಣ ದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತಿದೆ.
ಸುಪ್ರೀಂ ಕೋರ್ಟ್‌ನ ಮೊದಲ ಏಳು ಪೀಠಗಳು ಈ ಕಾರ್ಯವನ್ನು ನಡೆಸಿಕೊ ಡಲಿವೆ. ಲೋಕ ಅದಾಲತ್ ಮುಂದೆ ಹೋಗಬ ಹು ದಾದ ಪ್ರಕರಣಗಳಿದ್ದರೆ ತನ್ನಿ ಎಂದು ಸೋಮವಾರದ ನ್ಯಾಯ ಕಲಾಪ ಆರಂಭದಲ್ಲೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಇದಕ್ಕೂ ಮೊದಲು ನಾಗರಿ ಕರಿಗೂ ಕರೆ ನೀಡಿದ್ದ ಸಿಜೆಐ, ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್‌ಗೆ ತೆಗೆದುಕೊಂಡು ಹೋಗುವಂತೆ ತಿಳಿಸಿ ದ್ದರು. ಲೋಕ ಅದಾಲತ್‌ಗಳ ಭಾರ ತೀಯ ನ್ಯಾಯ ವ್ಯವಸ್ಥೆಯ ಪ್ರಮುಖ ವ್ಯವಸ್ಥೆಯಾಗಿವೆ. ರಾಜಿ ಸಂಧಾನಗಳ ಮೂಲಕ ವ್ಯಾಜ್ಯಗಳ ಇತ್ಯರ್ಥಕ್ಕೆ ವೇಗ ನೀಡಲು ಇವುಗಳಿಂದ ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.