ಕೇಂದ್ರ ಮಾಜಿ ಸಚಿವ ಸಯ್ಯದ್ ಷಹನವಾಜ್ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂಕೋರ್ಟ್ ತಡೆ
Team Udayavani, Aug 22, 2022, 8:51 PM IST
ನವದೆಹಲಿ: ಕೇಂದ್ರ ಮಾಜಿ ಸಚಿವ ಸಯ್ಯದ್ ಷಹನವಾಜ್ ಹುಸೇನ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ನ್ಯಾ.ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ಮಾಜಿ ಸಚಿವರ ವಿರುದ್ಧ 2018 ಮಹಿಳೆ ಅತ್ಯಾಚಾರ ಯತ್ನ ಆರೋಪ ಮಾಡಿದ್ದರು ಮತ್ತು ಆ ಹಿನ್ನೆಲೆಯಲ್ಲಿ ದೆಹಲಿಯ ಸ್ಥಳೀಯ ಕೋರ್ಟ್ ಬಿಜೆಪಿ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಅದರ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರೂ, ತಿರಸ್ಕೃತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.