ದಿಲ್ಲಿಯ 1,797 ಅನಧಿಕೃತ ಕಾಲನಿಗಳಲ್ಲಿ ನಿರ್ಮಾಣಕ್ಕೆ ಸುಪ್ರೀಂ ತಡೆ
Team Udayavani, Apr 24, 2018, 4:44 PM IST
![Supreme Court2-700.jpg](https://www.udayavani.com/wp-content/uploads/2018/04/24/Supreme Court2-700-620x348.jpg)

ಹೊಸದಿಲ್ಲಿ : ದಿಲ್ಲಿಯಲ್ಲಿನ 1,797 ಅನಧಿಕೃತ ಕಾಲನಿಗಳಲ್ಲಿ ಕಟ್ಟಡಗಳ ರಚನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಕಟ್ಟಡ ನಿಯಮಾವಳಿಗಳಿಗೆ ಬದ್ಧವಾಗಿಲ್ಲದ ಅನಧಿಕೃತ ಕಾಲನಿಗಳಲ್ಲಿ ಯಾವುದೇ ಕಟ್ಟಡ ನಿರ್ಮಿಸುವುದು ಕಾನೂನು ಬಾಹಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದೇ ವೇಳೆ ಸುಪ್ರೀಂ ಕೋರ್ಟ್, “ರಾಷ್ಟ್ರ ರಾಜಧಾನಿಯಲ್ಲಿನ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳ ಅತಿಕ್ರಮಣವನ್ನು ತೆರವುಗೊಳಿಸುವುದಕ್ಕೆ ವಿಶೇಷ ಕಾರ್ಯ ದಳವನ್ನು ರೂಪಿಸುವಂತೆ” ಕೇಂದ್ರ ಸರಕಾರಕ್ಕೆ ಆದೇಶಿಸಿದೆ.
ಅಂತೆಯೇ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರದ ಮನವಿಯನ್ನು ತಿರಸ್ಕರಿಸಿ ದಿಲ್ಲಿ ಮಾಸ್ಟರ್ ಪ್ಲಾನ್‌ನ ಪ್ರಸ್ತಾವಿತ ತಿದ್ದುಪಡಿಗಳಿಗೆ ತಾನು ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1sadgu](https://www.udayavani.com/wp-content/uploads/2025/02/1sadgu-150x100.jpg)

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
![15-monalisa](https://www.udayavani.com/wp-content/uploads/2025/02/15-monalisa-150x90.jpg)

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ