ಶೋಪಿಯಾನ್‌: ಸೇನಾ ಸಿಬಂದಿ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ತಡೆ

Team Udayavani, Feb 12, 2018, 3:13 PM IST

Stone-pelting-700.jpg

ಹೊಸದಿಲ್ಲಿ : ಜಮ್ಮು ಕಾಶ್ಮೀರದಲ್ಲಿನ ಶೋಪಿಯಾನ್‌ ನಲ್ಲಿ ಸೇನಾ ಸಿಬಂದಿ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. 

ಈ ವಿಷಯದಲ್ಲಿ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಮತ್ತು ಜಮ್ಮು ಕಾಶ್ಮೀರ ರಾಜ್ಯ ಸರಕಾರಕ್ಕೆ ನೊಟೀಸ್‌ ಜಾರಿ ಮಾಡಿದೆ. 

ಸೇನಾ ಮೇಜರ್‌ ಆದಿತ್ಯ ಕುಮಾರ್‌ ಅವರ ತಂದೆ ಲೆ| ಕ| ಕರಂವೀರ್‌ ಸಿಂಗ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಸುಪ್ರೀಂ ಕೋರ್ಟ್‌, ಎಫ್ಐಆರ್‌ ಗೆ ತಡೆಯಾಜ್ಞೆ ನೀಡಿತು.

ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ಫೈರಿಂಗ್‌ ನಡೆಸಿದ ಸೈನಿಕರಲ್ಲಿ ಓರ್ವನಾಗಿರುವ ತನ್ನ ಪುತ್ರ ಯೋಧನ ವಿರುದ್ಧ ದಾಖಲಾಗಿರುವ ಎಫ್ಐಆರ್‌ ಅನ್ನು ರದ್ದುಗೊಳಿಸುವಂತೆ ಲೆ|ಕ| ಕರಂವೀರ್‌ ಸಿಂಗ್‌ ಸರ್ವೋಚ್ಚ ನ್ಯಾಯಾಲಯವನ್ನು ಕೋರಿದ್ದರು.  ಎರಡು ವಾರಗಳ ಒಳಗೆ ತನ್ನ ನೊಟೀಸಿಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್‌, ಕೇಂದ್ರ ಮತ್ತು ಜಮ್ಮು ಕಾಶ್ಮೀರ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. 

ಮೇಜರ್‌ ಆದಿತ್ಯ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಗಳನ್ನು ಕೈಗೊಳ್ಳಕೂಡದು ಎಂದು ನಿರ್ದೇಶಿಸಿರುವ ಸುಪ್ರೀಂ ಕೋರ್ಟ್‌, ಕರಂವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯ ಪ್ರತಿಗಳನ್ನು ಅಟಾರ್ನಿ ಜನರಲ್‌ ಮತ್ತು ಜಮ್ಮು ಕಾಶ್ಮೀರ ಸರಕಾರದ ವಕೀಲರಿಗೆ ತಲುಪಿಸುವಂತೆ ಸೂಚಿಸಿತು.

10 ಗಢವಾಲ್‌ ರೈಫ‌ಲ್ಸ್‌ನಲ್ಲಿ ಮೇಜರ್‌ ಆಗಿರುವ ತನ್ನ ಪುತ್ರನ ವಿರುದ್ಧ ತಪ್ಪಾಗಿ ಮತ್ತು ಸ್ವೇಚ್ಚಾಚಾರದ ಕ್ರಮವಾಗಿ ಎಫ್ಐಆರ್‌ ದಾಖಲಿಸಲಾಗಿದೆ. ಸೇನೆಯ ಮೇಲೆ ಕಲ್ಲೆಸೆಯುವವರ ವಿರುದ್ಧ ಆತ್ಮರಕ್ಷಣೆಗಾಗಿ ಸೈನಿಕರು ಫೈರಿಂಗ್‌ ನಡೆಸಿದ್ದಾರೆ ಎಂದು ಕರಂವೀರ್‌ ಸಿಂಗ್‌ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.