ಸಾಲ ಮನ್ನಾ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ
Team Udayavani, Jul 4, 2017, 3:45 AM IST
ನವದೆಹಲಿ: ತಮಿಳುನಾಡಿನ ಎಲ್ಲ ರೈತರಿಗೆ ಸಾಲ ಮನ್ನಾದ ಲಾಭ ಸಿಗುವಂತೆ ಮಾಡಿ ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಾಲ ಮನ್ನಾ ಬಗ್ಗೆ ತಮಿಳುನಾಡು ಸರ್ಕಾರ ಮೇನಲ್ಲಿ ಆದೇಶ ಹೊರಡಿಸಿತ್ತು. ಸುಪ್ರೀಂನಲ್ಲಿ ವಾದಿಸಿದ ತಮಿಳುನಾಡು ಪರ ವಕೀಲರು 5 ಎಕರೆಗಿಂತ ಕಡಿಮೆ ಜಮೀನು ಹೊಂದಿದ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರ ಅನುಕೂಲಕ್ಕಾಗಿ ಮಾತ್ರ ಯೋಜನೆ ಜಾರಿ ಮಾಡಿತ್ತು. ಚುನಾವಣಾ ಪ್ರಣಾಳಿಕೆಯಂತೆ ಅದನ್ನು ಜಾರಿಗೊಳಿಸಲಾಗಿದೆ ಎಂದು ಕೋರ್ಟ್ಗೆ ಅರಿಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.