Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ
Team Udayavani, Oct 25, 2024, 1:41 AM IST
ಹೊಸದಿಲ್ಲಿ: ಕೈಗಾರಿಕ ಮದ್ಯಸಾರ ಸೇರಿದಂತೆ ಎಲ್ಲ ಮಾದರಿಯ ಮದ್ಯಸಾರಕ್ಕೆ ತೆರಿಗೆ ವಿಧಿಸುವ ರಾಜ್ಯಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಇದು ರಾಜ್ಯಗಳ ಆದಾಯದ ಮೂಲವಾಗಿದ್ದು, 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ 8- 1ರ ಅನುಪಾತದಲ್ಲಿ ತೀರ್ಪು ನೀಡಿದೆ. ಅಮಲೇರಿಸುತ್ತದೆ ಎಂಬ ಕಾರಣಕ್ಕೆ ಎಲ್ಲ ಆಲ್ಕೋಹಾಲ್‌ಗಳನ್ನು ಒಂದೇ ಮಾನದಂಡದಡಿಯಲ್ಲಿ ನೋಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಈ ಮೂಲಕ 1990ರಲ್ಲಿ ಕೈಗಾರಿಕ ಆಲ್ಕೋಹಾಲ್‌ಗೆ ರಾಜ್ಯಗಳು ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ನೀಡಿದ್ದ ತನ್ನದೇ ತೀರ್ಪನ್ನು ರದ್ದು ಮಾಡಿದೆ. ಈ ಆದೇಶದ ಬಳಿಕ ರಾಜ್ಯಗಳು ಕೈಗಾರಿಕ ಆಲ್ಕೋಹಾಲ್ ಉತ್ಪಾದನೆ ಮತ್ತು ಮಾರಾಟವನ್ನು ನಿಯಂತ್ರಿಸುವ ಜತೆಗೆ, ತೆರಿಗೆಯನ್ನೂ ವಿಧಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.