ಬಿಲ್ಕಿಸ್ ಅರ್ಜಿ 13ರಂದು ವಿಚಾರಣೆ: ಸುಪ್ರೀಂ ಕೋರ್ಟ್
Team Udayavani, Dec 10, 2022, 10:11 PM IST
ನವದೆಹಲಿ: ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕುಟುಂಬದ ಸದಸ್ಯರನ್ನು ಹತ್ಯೆಗೈದ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನೋ ಸಲ್ಲಿಸಿರುವ ಅರ್ಜಿಯನ್ನು ಡಿ.13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ನ್ಯಾ. ಅಜಯ್ ರಸ್ತೋಗಿ ಮತ್ತು ಬೇಲಾ. ಎಂ. ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.