Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ
Team Udayavani, Nov 29, 2024, 6:30 AM IST
ಲಕ್ನೋ: ಉತ್ತರಪ್ರದೇಶದ ಸಂಭಲ್ನ ಜಾಮಾ ಮಸೀದಿಯ ಸಮೀಕ್ಷೆ ನಡೆಸಲು ಹೇಳಿದ್ದ ಸ್ಥಳೀಯ ಕೋರ್ಟ್ನ ಆದೇಶ ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠವು ಈ ಅರ್ಜಿಯನ್ನು ಇಂದು (ಶುಕ್ರವಾರ) ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮಸೀದಿಯಿರುವ ಸ್ಥಳದಲ್ಲಿ ಈ ಹಿಂದೆ ದೇಗುಲವೊಂದಿತ್ತು. ಈ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ನ.24ರಂದು ಸಮೀಕ್ಷೆ ನಡೆಸುವುದಕ್ಕೂ ಮುನ್ನ ನಡೆದಿದ್ದ ಹಿಂಸಾಚಾರದಲ್ಲಿ ನಾಲ್ವರು ಅಸುನೀಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Maharashtra Politics: ಹೋಳಾಗಿರುವ ಎನ್ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.