ತಮಿಳುನಾಡಲ್ಲಿ 5ರಂದು ಆರೆಸ್ಸೆಸ್‌ಪಥ ಸಂಚಲನ: ನಾಳೆ ಸುಪ್ರೀಂ ವಿಚಾರಣೆ
Team Udayavani, Mar 2, 2023, 6:06 AM IST
ನವದೆಹಲಿ: ತಮಿಳುನಾಡಿನ ಆರು ಜಿಲ್ಲೆಗಳಲ್ಲಿ ಪಂಥಸಂಚಲನ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಮಾ.3ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಪಿ.ಎಸ್.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಬುಧವಾರ ಈ ತೀರ್ಮಾನ ಪ್ರಕಟಿಸಿದೆ.
ಮಾ.5ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತಾಗಿ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ತಮಿಳುನಾಡು ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ಮನವಿ ಮಾಡಿದ್ದಾರೆ. ಅದಕ್ಕೆ ನ್ಯಾಯಪೀಠ ಸಮ್ಮತಿಸಿತು.
ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಉದ್ದೇಶಿಸಿರುವ 6 ಜಿಲೆಗಳಲ್ಲಿ ನಿಷೇಧಿತ ಪಿಎಫ್ಐ ಸಕ್ರಿಯವಾಗಿದೆ. ಇಂತಹ ಸಂದರ್ಭದಲ್ಲಿ ಆರ್‌ಎಸ್‌ಎಸ್ ಪಥಸಂಚಲನದಿಂದ ಕಾನೂನು ಸುವ್ಯವಸ್ಥೆಗೆ ಭಂಗವುಂಟಾಗಲಿದೆ ಎಂದು ಅನುಮತಿ ನೀಡಿರಲಿಲ್ಲ ಎಂದು ರೋಹಟಗಿ ವಾದಿಸಿದರು. ಮದ್ರಾಸ್ ಹೈಕೋರ್ಟ್ ಕೂಡ ಇದೇ ಕಾರಣದಿಂದ ಒಪ್ಪಿರಲಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.