ನಿರ್ಭಯಾ ಹಂತಕರಿಗೆ ಗಲ್ಲು: ಇಂದು ತೀರ್ಪು
Team Udayavani, May 5, 2017, 11:35 AM IST
ಹೊಸದಿಲ್ಲಿ: ದೇಶಾದ್ಯಂತ ಆಕ್ರೋಶದ ಬೆಂಕಿ ಹಚ್ಚಿದ ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ ಆಗುತ್ತದೆಯೇ? ಶುಕ್ರವಾರ ಅಪರಾಹ್ನ 2ಗಂಟೆಗೆ ಈ ಪ್ರಶ್ನೆಗೆ ಉತ್ತರ ದೊರಕಲಿದೆ. ಅಪರಾಧಿಗಳಾದ ಮುಕೇಶ್, ಪವನ್, ವಿನಯ್ ಮತ್ತು ಅಕ್ಷಯ್ ತಮಗೆ ವಿಚಾರಣ ನ್ಯಾಯಾಲಯ ಮತ್ತು ಹೈಕೋರ್ಟ್ ವಿಧಿಸಿರುವ ಗಲ್ಲು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಶುಕ್ರವಾರ ತೀರ್ಪು ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.