Supreme Court ತಡೆಯಾಜ್ಞೆ ತೀರ್ಪು ಮರುಪರಿಶೀಲನೆಗೆ
Team Udayavani, Dec 5, 2023, 12:14 AM IST
ಹೊಸದಿಲ್ಲಿ: ಕೆಳಹಂತದ ನ್ಯಾಯಾಲಯ ಅಥವಾ ಹೈಕೋರ್ಟ್‌ಗಳು ಕ್ರಿಮಿನಲ್ ಅಥವಾ ಸಿವಿಲ್ ಪ್ರಕರಣಗಳಲ್ಲಿ ನೀಡಿದ ತಡೆಯಾಜ್ಞೆಯನ್ನು 6 ತಿಂಗಳಲ್ಲಿ ವಿಸ್ತರಣೆ ಮಾಡದೇ ಇದ್ದರೆ ಬಿದ್ದು ಹೋಗಲಿದೆ ಎಂಬ ತನ್ನದೇ ತೀರ್ಪನ್ನು ಸುಪ್ರೀಂ ಕೋರ್ಟ್ ಪುನರ್ ಪರಿಶೀಲಿಸಲಿದೆ.
ಅದಕ್ಕಾಗಿ ಐವರು ಸದಸ್ಯರಿರುವ ಸಾಂವಿಧಾನಿಕ ಪೀಠ ಸ್ಥಾಪಿಸಲು ಸೋಮವಾರ ತೀರ್ಮಾನ ಕೈಗೊಂಡಿದೆ. ಹೊಸ ನ್ಯಾಯಪೀಠದಲ್ಲಿ ಸಿಜೆಐ ಡಿ.ವೈ. ಚಂದ್ರಚೂಡ್, ನ್ಯಾ| ಅಭಯ್ ಎಸ್.ಓಖಾ, ನ್ಯಾ| ಜೆ.ಬಿ.ಪರ್ದಿವಾಲಾ, ನ್ಯಾ| ಪಂಕಜ್ ಮಿತ್ತಲ್, ನ್ಯಾ| ಮನೋಜ್ ಮಿಶ್ರಾ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.