ಇ.ಪಳನಿಸ್ವಾಮಿಯೇ ಎಐಎಡಿಎಂಕೆ ನಾಯಕ
Team Udayavani, Feb 24, 2023, 7:35 AM IST
ಹೊಸದಿಲ್ಲಿ: ಮಹತ್ವದ ತೀರ್ಪು ನೀಡಿರುವ ಸರ್ವೋಚ್ಚ ನ್ಯಾಯಪೀಠ, ಇ.ಪಳನಿಸ್ವಾಮಿ ಎಐಎಡಿಎಂಕೆ ನಾಯಕರಾಗಿ ಮುಂದುವರಿಯಲು ಅನುಮತಿ ನೀಡಿದೆ. ಈ ಕುರಿತು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ.
ತೀರ್ಪು ಪ್ರಕಟವಾಗುತ್ತಲೇ ಪಳನಿಸ್ವಾಮಿ ಬಣ ತಮಿಳುನಾಡಿನಲ್ಲಿ ವಿಜಯೋತ್ಸವ ಆಚರಿಸಿದೆ. ಈ ಬಗ್ಗೆ ಸಂತೋಷದಿಂದ ಪ್ರತಿಕ್ರಿಯಿಸಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಪಳನಿಸ್ವಾಮಿ, “ಇದೊಂದು ಅದ್ಭುತ ಜಯ. ನ್ಯಾಯಕ್ಕೆ ಜಯ ಸಿಕ್ಕಿದೆ. ವಂಚಕರ ಮುಖವಾಡಗಳು ಕಳಚಿವೆ. ಪನ್ನೀರ್‌ಸೆಲ್ವಂ ಅಧ್ಯಾಯ ಇಲ್ಲಿಗೆ ಮುಗಿದಿದೆ’ ಎಂದಿದ್ದಾರೆ.
ಜತೆಗೆ ಅವರೊಂದಿಗೆ ಇನ್ನು ಯಾವುದೇ ವ್ಯವಹಾರಗಳಿಲ್ಲ. ಮುಂದೆ ಇನ್ನೂ ಅಧಿಕ ಉತ್ಸಾಹದಲ್ಲಿ ಕೆಲಸ ಮಾಡುತ್ತೇವೆ. ಎಐಎಡಿಎಂಕೆ ಹಿಂದಿನ ನಾಯಕಿ ಜಯಲಲಿತಾ, ತಮ್ಮ ಅನಂತರವೂ ಪಕ್ಷ 100 ವರ್ಷ ಅಸ್ತಿತ್ವದಲ್ಲಿರುತ್ತದೆ ಎಂದಿದ್ದರು. ಅದಕ್ಕೀಗ ಸಾಕ್ಷ್ಯ ಸಿಕ್ಕಿದೆ’ ಎಂದಿದ್ದಾರೆ. ಇದರಿಂದ ಒಂದು ಹಂತಕ್ಕೆ ಎಐಎಡಿಎಂಕೆಯ ಆಂತರಿಕ ಕಲಹಕ್ಕೆ ತೆರೆಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.