ಸುಪ್ರೀಂ ಕೋರ್ಟ್‌ ತೀರ್ಪು ಐತಿಹಾಸಿಕ ಸಾಧನೆ

ಹಿರಿಯ ಸಂವಿಧಾನತಜ್ಞ ಕೆ.ಎನ್‌.ಭಟ್‌ ಬಣ್ಣನೆ

Team Udayavani, Nov 10, 2019, 5:08 AM IST

supreme-court-800

ಅಯೋಧ್ಯೆ ಜಮೀನು ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪು ಐತಿಹಾಸಿಕ ಮತ್ತು ಸಾಧನೆ ಎಂದು ಹಿರಿಯ ಸಂವಿಧಾನ ತಜ್ಞ ಕೆ.ಎನ್‌. ಭಟ್‌ ಬಣ್ಣಿಸಿದ್ದಾರೆ.

ಶತಮಾನಗಳ ಕಾಲ ನಡೆದುಕೊಂಡು ಬಂದಿದ್ದ ವಿವಾದವನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಪರಿಹರಿಸಿ ಸರಿಯಾದ ತೀರ್ಪು ನೀಡಿದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ “ಉದಯವಾಣಿ’ ಜತೆಗೆ ಮಾತನಾಡಿದ ಅವರು, ಇಂಥ ಒಂದು ತೀರ್ಪು ಹಿಂದೆಯೇ ಬರಬೇಕಾಗಿತ್ತು ಎಂದು ಭಟ್‌ ಅಭಿಪ್ರಾಯ ಪಟ್ಟಿದ್ದಾರೆ. ನ್ಯಾಯಾಂಗದ ಮೂಲಕ ಇಂಥ ವಿಚಾರ ಬಗೆಹರಿದದ್ದು ಸ್ತುತ್ಯರ್ಹ ವಿಚಾರ.

ರಾಮನ ಬಗ್ಗೆ ಜನರಲ್ಲಿ ವಿಶೇಷ ಭಾವನೆ ಇದೆ. ಹೀಗಾಗಿ ಜನ್ಮಸ್ಥಾನಕ್ಕೆ ಸಂಬಂಧಿಸಿದಂತೆ ಇರುವ ವಿಚಾರ ಕೂಡ ಮಹತ್ವದ್ದಾಗಿದೆ. ಸಾಂವಿಧಾನಿಕ ಪೀಠ ನೀಡಿದ ತೀರ್ಪಿನಿಂದ ಜನ್ಮಸ್ಥಾನದ ಬಗ್ಗೆ ಜನರು ನಂಬಿಕೊಂಡು ಬಂದಿರುವ ಅಂಶ ಮತ್ತಷ್ಟು ದೃಢವಾಗಿದೆ ಎಂದು ಅವರು ಹೇಳಿದ್ದಾರೆ. ಹಲವು ಸಂದರ್ಭಗಳಲ್ಲಿ ಈ ವಿವಾದ ಬಗೆ ಹರಿಯಬಾರದು ಎಂಬ ಅಂಶಗಳೇ ಪ್ರಭಾವ ಬೀರಿದ್ದವು ಎಂದರು.

ರಾಜಕೀಯ ದೃಢತೆ: ಶತಮಾನ ಕಾಲದ ವ್ಯಾಜ್ಯ ಬಗೆಹರಿಸಲು ನ್ಯಾಯಾಂಗ ಉತ್ಸಾಹ ಇದ್ದರೂ, ದೇಶದಲ್ಲಿ ಅದಕ್ಕೆ ಪೂರಕವಾಗಿರುವ ಅಂಶಗಳು ಇದುವರೆಗೆ ಇರಲಿಲ್ಲ. ಹೀಗಾಗಿ ಕ್ಷಿಪ್ರಗತಿಯಲ್ಲಿ ತೀರ್ಪು ಪ್ರಕಟವಾಗಿರಲಿಲ್ಲ. ಸದ್ಯ ಇರುವ ಸರಕಾರ ವಿವಾದ ಪರಿಹಾರವಾಗಿ ತಾರ್ಕಿಕ ಅಂತ್ಯ ಕಾಣಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಿದೆ. ಅದರಿಂದಾಗಿ ನ್ಯಾಯಾಂಗ ಕೂಡ ಸರಿಯಾದ ರೀತಿಯಲ್ಲಿ ಸ್ಪಂದಿಸಿ ಕೆಲಸ ಮಾಡಿತು ಎಂದು ಹೇಳಿದ್ದಾರೆ.

ತಿರಸ್ಕೃತವಾಗಿಲ್ಲ: 2010ರಲ್ಲಿ ಅಯೋಧ್ಯೆ ವಿಚಾರದಲ್ಲಿ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಲಿಲ್ಲ. ಆದರೆ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ನೀಡಿದ್ದು ಸರಿಯಾಗಿಲ್ಲ ಎಂದು ಹೇಳಿದೆ.

ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನವರಾಗಿರುವ ಕೆ.ಎನ್‌. ಭಟ್‌ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ರಾಮ ಲಲ್ಲಾ ವಿರಾಜಮಾನ್‌ ಪರ ವಾದ ಮಂಡಿಸಿದ್ದರು. ಸದ್ಯ ಕೇಂದ್ರ ಸಚಿವರಾಗಿರುವ ರವಿಶಂಕರ ಪ್ರಸಾದ್‌ ಕೂಡ ಅವರ ಜತೆಗೂಡಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.