ಸುಪ್ರೀಂ ವೆಬ್ ಹ್ಯಾಕ್
Team Udayavani, Apr 20, 2018, 9:20 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ವೆಬ್‌ಸೈಟ್ ಅನ್ನು ಗುರುವಾರ ಹ್ಯಾಕ್ ಮಾಡಲಾಗಿದೆ. ಈ ಕೃತ್ಯದ ಹಿಂದೆ ಬ್ರೆಜಿಲ್ ಮೂಲದ ಗುಂಪಿನ ಕೈವಾಡ ಇದೆ ಎಂದು ಶಂಕಿಸಲಾಗಿದೆ. ಸುಪ್ರೀಂಕೋರ್ಟ್ ವೆಬ್‌ಸೈಟ್‌ಗೆ ಲಾಗ್ ಇನ್ ಆದಾಗ ಎಲೆಯ ಚಿತ್ರವನ್ನು ತೋರಿಸುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕೇಂದ್ರ ರಕ್ಷಣಾ ಸಚಿವಾಲಯದ ವೆಬ್‌ಸೈಟ್ ಹ್ಯಾಕ್ ಆಗಿತ್ತು. ಈ ವರ್ಷದಾರಂಭದಲ್ಲಿ ಕೇಂದ್ರ ಗೃಹ ಸಚಿವಾಲಯದ ವೆಬ್ ಸೈಟ್ ಕೂಡ ಹ್ಯಾಕ್ ಆಗಿತ್ತು. ಈ ಘಟನೆ ಹಿಂದೆ ಚೀನಾ ಹ್ಯಾಕರ್‌ಗಳ ಕೃತ್ಯವಿದೆ ಎಂದು ಶಂಕಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.