370ನೇ ವಿಧಿ ರದ್ದು ಅರ್ಜಿ ವಿಚಾರಣೆ ಇಂದಿನಿಂದ
Team Udayavani, Dec 10, 2019, 1:58 AM IST
ಹೊಸದಿಲ್ಲಿ: ಸಂವಿಧಾನದ 370ನೇ ವಿಧಿ ರದ್ದು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮಂಗಳವಾರದಿಂದ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾ| ಎನ್.ವಿ. ರಮಣ ನೇತೃತ್ವದ ಐವರು ಸದಸ್ಯರ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿ ಹಲವು ಭದ್ರತಾ ಅಧಿಕಾರಿಗಳು, ನಿವೃತ್ತ ಐಎಎಸ್ ಅಧಿಕಾರಿಗಳು, ಹೋರಾಟಗಾರರು ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.