“ಸುಪ್ರೀಂ’ ತೀರ್ಪು ಇನ್ನು ಕನ್ನಡದಲ್ಲಿ ಲಭ್ಯ
ಭಾರತೀಯ ಭಾಷೆಗಳಿಗೆ ಭಾಷಾಂತರಿಸುವ ಹೊಸ ಸಾಫ್ಟ್ ವೇರ್ ಸಿದ್ಧ; ರಾಜ್ಯಸಭೆಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮಾಹಿತಿ
Team Udayavani, Dec 12, 2019, 10:14 PM IST
ನವದೆಹಲಿ: ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥವಾಗುವ ಪ್ರಕರಣಗಳ ತೀರ್ಪಿನ ಪ್ರತಿಗಳನ್ನು ಕನ್ನಡ ಸೇರಿ ಭಾರತದ ಪ್ರಮುಖ ಒಂಭತ್ತು ಭಾಷೆಗಳಿಗೆ ಭಾಷಾಂತರಗೊಳಿಸಬಲ್ಲ ಸಾಫ್ಟ್ ವೇರ್ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಈಗಾಗಲೇ ಆ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ರಾಜ್ಯಸಭೆಗೆ ಗುರುವಾರ ತಿಳಿಸಿದರು.
ಮೇಲ್ಮನೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಚಾರ ತಿಳಿಸಿದ ಅವರು, “”ಹೊಸ ಸಾಫ್ಟ್ ವೇರ್, ಕೃತಕ ಬುದ್ಧಿಮತ್ತೆಯಿಂದ ಕಾರ್ಯ ನಿರ್ವಹಿಸುವಂಥದ್ದಾಗಿದೆ. ಇದರ ಸಹಾಯದಿಂದ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸದ್ಯಕ್ಕೆ ಕನ್ನಡ, ಬೆಂಗಾಲಿ, ಅಸ್ಸಾಮಿ, ಹಿಂದಿ, ಮರಾಠಿ, ಒರಿಯಾ, ತಮಿಳು, ತೆಲುಗು ಮತ್ತು ಉರ್ದು ಬಾಷೆಗಳ ಆಡುಭಾಷೆಯ ಶೈಲಿಗೆ ತರ್ಜುಮೆ ಮಾಡಬಹುದಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಮತ್ತಷ್ಟು ಭಾಷೆಗಳನ್ನು ಈ ಸಾಫ್ಟ್ವೇರ್ ವ್ಯಾಪ್ತಿಗೆ ತರಲಾಗುತ್ತದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.