ಸುರೇಶ್ ಪ್ರಭುಗೆ ನಾಗರಿಕ ಹೆಚ್ಚುವರಿಯಾಗಿ ವಾಯು ಯಾನ ಖಾತೆ
Team Udayavani, Mar 10, 2018, 3:44 PM IST
ಹೊಸದಿಲ್ಲಿ : ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿರುವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನಾಗರಿಕ ವಾಯು ಯಾನ ಖಾತೆಯನ್ನು ನೀಡಲಾಗಿದೆ.
ಈ ವಾರದ ಆದಿಯಲ್ಲಿ ಕೇಂದ್ರ ಸಚಿವ ಸಂಪುಟದಿಂದ ಟಿಡಿಪಿ ಹೊರಬಂದ ಕಾರಣ ಅಶೋಕ್ ಗಜಪತಿ ರಾಜು ಅವರು ನಾಗರಿಕ ವಾಯು ಯಾನ ಸಚಿವ ಪದಕ್ಕೆ ರಾಜೀನಾಮೆ ನೀಡಿದ್ದರು.
ಪ್ರಧಾನಿ ಮೋದಿ ಅವರು ಒಂದು ದಿನದ ಮಟ್ಟಿಗೆ ಈ ಖಾತೆಯ ಹೊಣೆಗಾರಿಕೆ ವಹಿಸಿದ್ದರು. ಬಳಿಕ ಸುರೇಶ್ ಪ್ರಭು ಅವರನ್ನು ನೂತನ ವಾಯುಯಾನ ಸಚಿವರನ್ನಾಗಿ ನೇಮಿಸಲಾಯಿತು.
ಟಿಡಿಪಿಯ ಇನ್ನೋರ್ವ ಸಂಸದ ವೈ ಎಸ್ ಚೌಧರಿ ಅವರು ಕೂಡ ತಾವು ಸಹಾಯಕ ಸಚಿವರಾಗಿ ನಿರ್ವಹಿಸುತ್ತಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನ ಖಾತೆಗೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.