ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಸದಸ್ಯ ಭಲ್ಲಾ ರಾಜೀನಾಮೆ
Team Udayavani, Dec 11, 2018, 11:01 AM IST
ಹೊಸದಿಲ್ಲಿ : ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿಯ ಅಂಶಕಾಲಿಕ ಸದಸ್ಯರಾಗಿದ್ದ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಅಂಕಣಕಾರ ಸುರ್ಜಿತ್ ಭಲ್ಲಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಡಿ.1ರಿಂದಲೇ ಜಾರಿಗೆ ಬರುವಂತೆ ತಾನು ತನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಲ್ಲಾ ತಿಳಿಸಿದ್ದಾರೆ. ಅಂತೆಯೇ ಭಲ್ಲಾ ಅವರ ರಾಜೀನಾಮೆಯನ್ನು ಪ್ರಧಾನಿ ಸ್ವೀಕರಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.