ಸಚಿವೆ ಸುಷ್ಮಾಗೆ ಟ್ರೋಲ್
Team Udayavani, Jun 25, 2018, 9:50 AM IST
ಹೊಸದಿಲ್ಲಿ: ಲಕ್ನೋದಲ್ಲಿ ಅಂತರ್ ಧರ್ಮೀಯ ದಂಪತಿಗೆ ಪಾಸ್‌ಪೋರ್ಟ್ ಅಧಿಕಾರಿ ನೀಡಿದ ಕಿರುಕುಳ ವಿವಾದವನ್ನು ಪರಿಹರಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿದೆ. ಈ ಕುರಿತು ಸ್ವತಃ ಸುಷ್ಮಾ ಅವರೇ ರವಿವಾರ ಟ್ವೀಟ್ ಮಾಡಿದ್ದಾರೆ. ಪಾಸ್‌ಪೋರ್ಟ್ ಅಧಿಕಾರಿಯನ್ನು ಸಮರ್ಥಿಸಿಕೊಂಡಿರುವ ಅನೇಕರು ಸುಷ್ಮಾ ವಿರುದ್ಧ ಕಿಡಿಕಾರಿದ್ದಾರೆ. ‘ಸುಷ್ಮಾ ಅವರೇ ನಿಮಗೆ ನಾಚಿಕೆಯಾಗಬೇಕು. ಇದು ಇಸ್ಲಾಮಿಕ್ ಕಿಡ್ನಿ ಪಡೆದಿದ್ದರ ಫಲ’ ಎಂದು ಒಬ್ಬರು ಹೇಳಿದರೆ, ಮತ್ತೂಬ್ಬರು, ಸುಷ್ಮಾ ಕಾಂಗ್ರೆಸ್ ಗೆ ಸೇರುವ ಸಾಧ್ಯತೆಯಿದೆ. ಮುಸ್ಲಿಮರ ಪರ ನಿಂತ ನಿಮಗೆ ನಾಚಿಕೆಯಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
Biased decision #ISupportVikasMishra shame on you mam…is it effect of your islamic kidney??
— Indra Bajpai (@bajpai_indra) June 22, 2018
She is almost dead woman as she runs on only one kidney (borrowed from some one else ) and any time that can stop working .
— Capt Sarbjit Dhillon (@dhillonsarbjit2) June 22, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.