ಪುಲ್ವಾಮ ಮಾದರಿಯ ದಾಳಿಗೆ ಯತ್ನಿಸಿದ್ದ ಹಿಜ್ಬುಲ್‌ ಉಗ್ರ ಸೆರೆ

ಮಾ.30ರಂದು ಕೂದಲೆಲೆ ಅಂತರದಲ್ಲಿ ತಪ್ಪಿತ್ತು ಇನ್ನೊಂದು ಮಹಾ ದುರಂತ!

Team Udayavani, Apr 1, 2019, 2:33 PM IST

Terrorism-Symbolic-Pic-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ನವದೆಹಲಿ: ಶನಿವಾರದಂದು ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ CRPF ವಾಹನಗಳ ಮೇಲೆ ಪುಲ್ವಾಮ ಮಾದರಿಯಲ್ಲೇ ಕಾರ್‌ ಬಾಂಬ್‌ ನ್ಪೋಟಿಸಿ ದಾಳಿ ಮಾಡುವ ಪ್ರಯತ್ನದಲ್ಲಿ ವಿಫ‌ಲಗೊಂಡಿದ್ದ ಕಾರು ಚಾಲಕನನ್ನು ಇಂದು ಬಂಧಿಸುವಲ್ಲಿ ಸಫ‌ಲವಾಗಿರುವ ಪೊಲೀಸರು ಇದೀಗ ಆ ಶಂಕಿತ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನ ಬಳಿ ಸಿಕ್ಕಿರುವ ಚಿಟಿಯೊಂದರ ಆಧಾರದಲ್ಲಿ ಆತ ಹಿಜ್ಬುಲ್‌ ಉಗ್ರ ಸಂಘಟನೆಗೆ ಸೇರಿರುವ ವ್ಯಕ್ತಿ ಎಂದು ತಿಳಿದುಬಂದಿದೆ ಮಾತ್ರವಲ್ಲದೇ ಆತ ಫೆಬ್ರವರಿ 14ರ ಮಾದರಿಯ ದಾಳಿಯನ್ನು ನಡೆಸಲು ಯೋಜಿಸಿದ್ದ ಎಂಬ ಮಾಹಿತಿಯೂ ಅದರಲ್ಲಿತ್ತು ಎಂದು ತಿಳಿದುಬಂದಿದೆ.

ಶನಿವಾರದ ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸಿದ ಸಂದರ್ಭದಲ್ಲಿ ಎಲ್‌.ಪಿ.ಜಿ. ಸಿಲಿಂಡರ್‌ ಗಳು, ಪೆಟ್ರೋಲ್‌ ತುಂಬಿದ್ದ ಕ್ಯಾನ್‌ ಗಳು, ಜಿಲೆಟಿನ್‌ ಕಡ್ಡಿಗಳು, ಯೂರಿಯಾ ಮತ್ತು ಸಲ್ಫರ್‌ ಮುಂತಾದ ವಸ್ತುಗಳು ದೊರಕಿದೆ. ಈ ವಸ್ತುಗಳನ್ನು ಬಳಸಿಕೊಂಡೇ ಸುಧಾರಿತ ನ್ಪೋಟಕ ಉಪಕರಣಗಳನ್ನು (IED) ತಯಾರಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಮಾರ್ಚ್‌ 30ರಂದು ರಾಂಬನ್‌ ಜಿಲ್ಲೆಯ ತೆಥಾರ್‌ ಗ್ರಾಮದಲ್ಲಿ ಸಿ.ಆರ್‌.ಪಿ.ಎಫ್. ವಾಹನಗಳು ಸಾಗುತ್ತಿದ್ದ ಜಮ್ಮು – ಕಾಶ್ಮೀರ ಹೆದ್ದಾರಿಯಲ್ಲೇ ಜವಾಹರ್‌ ಸುರಂಗದ ಪಕ್ಕದಲ್ಲೇ ಕಾರೊಂದರಲ್ಲಿ ನಿಗೂಢ ನ್ಪೋಟ ಸಂಭವಿಸಿತ್ತು. ನ್ಪೋಟ ನಡೆದ ತಕ್ಷಣ ಕಾರಿನ ಚಾಲಕ ಘಟನಾ ಸ್ಥಳದಲ್ಲಿ ಕಾರನ್ನು ಬಿಟ್ಟು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ಘಟನೆ ನಡೆದ ತಕ್ಷಣವೇ ಎಚ್ಚೆತ್ತುಕೊಂಡ ಭದ್ರತಾ ಪಡೆಗಳು ಕಾರಿನ ಚಾಲಕನಿಗಾಗಿ ಭಾರೀ ಶೋಧ ಕಾರ್ಯವನ್ನು ಕೈಗೊಂಡಿದ್ದವು. ಇದೀಗ ಈ ಘಟನೆ ನಡೆದ ಎರಡು ದಿನಗಳ ಬಳಿಕ ಇಂದು ಶಂಕಿತ ವ್ಯಕ್ತಿಯನ್ನು ಬಂಧಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ ಮತ್ತು ಶನಿವಾರದ ಹೆದ್ದಾರಿ ಕಾರು ನ್ಪೋಟದಲ್ಲಿ ಆತನ ಪಾತ್ರದ ಕುರಿತಾಗಿ ವಿಚಾರಣೆಯನ್ನು ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.