ಮಹಿಳಾ ಕರ್ನಲ್ಗೆ ಬೆದರಿಕೆ: ಶಂಕಿತ ಐಎಸ್ಐ ಏಜಂಟ್ ಸೆರೆ
Team Udayavani, Sep 19, 2017, 11:35 AM IST
ಹೊಸದಿಲ್ಲಿ : ಮಹಿಳಾ ಕರ್ನಲ್ ಒಬ್ಬರಿಗೆ ರಹಸ್ಯ ದಾಖಲೆಪತ್ರಗಳನ್ನು ಕೊಡುವಂತೆ ಬೆದರಿಕೆ ಹಾಕಿದ ಪಾಕಿಸ್ಥಾನದ ಶಂಕಿತ ಐಎಸ್ಐ ಏಜಂಟ್ ನನ್ನು ದಿಲ್ಲಿ ಪೊಲೀಸ್ ವಿಶೇಷ ದಳದವರು ಬಂಧಿಸಿದ್ದಾರೆ.
ಬಂಧಿತ ಶಂಕಿತ ಐಎಸ್ಐ ಏಜಂಟ್ನನ್ನು ಮೊಹಮ್ಮದ್ ಪರ್ವೇಜ್ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಈ ಶಂಕಿತ ಪಾಕ್ ಐಎಸ್ಐ ಏಜಂಟನು ಮಹಿಳಾ ಕರ್ನಲ್ಗೆ, ರಹಸ್ಯ ದಾಖಲೆಪತ್ರಗಳನ್ನು ತನಗೆ ಕೊಡುವಂತೆ, ಇಲ್ಲದಿದ್ದರೆ ಆಕೆಯ ತಿರುಚಿದ ಫೋಟೋಗಳನ್ನು ತಾನು ಸಾಮಾಜಿಕ ಜಾಲ ತಾಣಕ್ಕೆ ಹಾಕುವ ಬೆದರಿಕೆಯನ್ನು ಒಡ್ಡಿದ್ದ.
ಕಳೆದ ಸೆ.13ರಂದು ಮಹಿಳಾ ಕರ್ನಲ್ ಪೊಲೀಸರಿಗೆ ದೂರು ನೀಡಿದ್ದಳು. ಆ ಪ್ರಕಾರ ದಿಲ್ಲಿ ಪೊಲೀಸ್ ವಿಶೇಷ ದಳದವರು ಶಂಕಿತ ಏಜಂಟ್ನನ್ನು ಸೆರೆ ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.