ದೆಹಲಿ ಪೊಲೀಸರಿಂದ ಕಣ್ಣೂರು ಮೂಲದ ಶಂಕಿತ ಐಸಿಸ್ ಉಗ್ರನ ಬಂಧನ
Team Udayavani, Jul 12, 2017, 9:15 AM IST
ಹೊಸದಿಲ್ಲಿ : ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆಯಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಕಣ್ಣೂರು ಮೂಲದ 32 ವರ್ಷದ ವ್ಯಕ್ತಿಯನ್ನು ಬುಧವಾರ ಬೆಳಗ್ಗೆ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ವ್ಯಕ್ತಿ ಟರ್ಕಿಗೆ ತೆರಳಿ ಅಲ್ಲಿಂದ ಸಿರಿಯಾಗೆ ನುಸುಳಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ.
ಬಂಧಿತನ ಬಳಿ ನಕಲಿ ಪಾಸ್ಪೋರ್ಟ್ ಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.