ಚೆನ್ನೈ: ಐಸಿಸ್ ಫಂಡ್ ಟ್ರಾನ್ಸ್‌ಫರ್ ಮಾಡುತ್ತಿದ್ದ ಶಂಕಿತನ ಸೆರೆ
Team Udayavani, Jul 4, 2017, 10:57 AM IST
ಚೆನ್ನೈ: ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ರಾಜಸ್ತಾನ ಎಟಿಎಸ್ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ವಶಕ್ಕೆ ಪಡೆದ ಬಗ್ಗೆ ವರದಿಯಾಗಿದೆ.
ಶಂಕಿತನನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ಕಳೆದ ತಿಂಗಳಿನಲ್ಲಿ ಭಟ್ಕಳ ಮೂಲದ ಐಸಿಸ್ ಉಗ್ರ ಮೊಹಮದ್ ಶಫಿ ಅರ್ಮರ್‌ನನ್ನು ಜಾಗತಿಕ ಉಗ್ರ ಎಂದು ಅಮೆರಿಕ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.