ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣ; ಆಪ್ ಮಾಜಿ ಕೌನ್ಸಿಲರ್ ತಾಹೀರ್ ಹುಸೈನ್ ಜಾಮೀನು ಅರ್ಜಿ ವಜಾ
ಕೊಲೆ ಯತ್ನ ಪ್ರಕರಣದ ಆರೋಪದಲ್ಲಿ ಮಾಜಿ ಕೌನ್ಸಿಲರ್ ತಾಹೀರ್ ಹಾಗೂ ಗುಲ್ ಫಾಮ್ ಮತ್ತು ತನ್ವೀರ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು
Team Udayavani, May 2, 2020, 7:59 PM IST
ನವದೆಹಲಿ:ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದ ಆರೋಪಿ, ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡಿದ್ದ ಕೌನ್ಸಿಲರ್ ತಾಹೀರ್ ಹುಸೈನ್ ಜಾಮೀನು ಅರ್ಜಿಯನ್ನು ದಿಲ್ಲಿ ಕೋರ್ಟ್ ಶನಿವಾರ ವಜಾಗೊಳಿಸಿದೆ.
2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣದಲ್ಲಿ ತನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿ ದೂರು ದಾಖಲಿಸಲಾಗಿದೆ ಎಂದು ತಾಹೀರ್ ಏಪ್ರಿಲ್ 29ರಂದು ಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯಲ್ಲಿ ತಿಳಿಸಿದ್ದ.
ಕೊಲೆ ಯತ್ನ ಪ್ರಕರಣದ ಆರೋಪದಲ್ಲಿ ಮಾಜಿ ಕೌನ್ಸಿಲರ್ ತಾಹೀರ್ ಹಾಗೂ ಗುಲ್ ಫಾಮ್ ಮತ್ತು ತನ್ವೀರ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು ಎಂದು ವರದಿ ತಿಳಿಸಿದೆ. ತಾಹೀರ್ ಹುಸೈನ್ ಪ್ರಕರಣದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಶಾಮೀಲಾಗಿರುವುದಾಗಿ ಎಫ್ ಐಆರ್ ನಲ್ಲಿ ನಮೂದಿಸಲಾಗಿದೆ.
ತಮ್ಮ ಕಕ್ಷಿದಾರನ ಬಳಿ ಗನ್ ಆಗಲಿ, ಬುಲೆಟ್ಸ್ ಅಥವಾ ಖಾಲಿ ಕಾರ್ಟ್ ರಿಡ್ಜ್ ಅನ್ನು ಕೂಡಾ ಪೊಲೀಸರು ವಶಪಡಿಸಿಕೊಂಡಿಲ್ಲ. ಹೀಗಾಗಿ ಇದೊಂದು ಸುಳ್ಳು ಆರೋಪವಾಗಿದ್ದು, ತಾಹೀರ್ ಗೆ ಜಾಮೀನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.