ದೆಹಲಿ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ಬಿಗಿ ಬಂದೋಬಸ್ತ್
Team Udayavani, Nov 1, 2019, 8:04 AM IST
ದೆಹಲಿ: ಇಂದಿರಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಇಂದು ಮುಂಜಾನೆ 2 ಗಂಟೆ ವೇಳೆಗೆ ಅನುಮಾನಾಸ್ಪದ ವಸ್ತು ಇರುವ ಕುರಿತು ಮಾಹಿತಿ ಪಡೆದ ಪೊಲೀಸರು ಕೂಡಲೇ ಕಾರ್ಯಪ್ರವೃತರಾಗಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಆಗಮಿಸಿದ್ದು ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.
ತೀವ್ರ ಶೋಧ ಕಾರ್ಯದ ಹಿನ್ನಲೆ ಪ್ರಯಾಣಿಕರಿಗೆ ಟರ್ಮಿನಲ್ ನಿಂದ ಹೊರಹೋಗುವುದನ್ನು ನಿಷೇಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Delhi: Security tightened at Terminal 3 of Indira Gandhi International Airport after a suspicious bag was spotted in the Airport premises. pic.twitter.com/7CkuNqJbCs
— ANI (@ANI) November 1, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.