ಟ್ರ್ಯಾಕ್ಟರ್‌ನಲ್ಲಿ ವಧುವಿನ ಗ್ರ್ಯಾಂಡ್ ಎಂಟ್ರಿ-ವಿಡಿಯೋ ವೈರಲ್
Team Udayavani, May 31, 2022, 8:00 PM IST
ಮದುವೆಯೆಂದರೆ ವರ ಮತ್ತು ವಧು ಲಕ್ಸುರಿ ಕಾರಿನಲ್ಲಿ ಬಂದಿಳಿಯುತ್ತಾರೆ ಎನ್ನುವ ಕಲ್ಪನೆಯೊಂದಿರುತ್ತದೆ.
ಆದರೆ ಮಧ್ಯಪ್ರದೇಶದ ಈ ಇಂಜಿನಿಯರ್ ಬೇರೆಯದ್ದೇ ರೀತಿಯಲ್ಲಿ ಎಂಟ್ರಿ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಹಸೆಮಣೆ ಏರಿದ ಭಾರತಿ, ಮದುವೆ ನಡೆದ ಸ್ಥಳಕ್ಕೆ ಟ್ರ್ಯಾಕ್ಟರ್‌ನಲ್ಲಿ ಆಗಮಿಸಿದ್ದಾರೆ. ವಧುವೇ ಟ್ರ್ಯಾಕ್ಟರ್ ಓಡಿಸಿಕೊಂಡು ಬಂದಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಕೆ ಓಡಿಸಿಕೊಂಡು ಬಂದ ಸ್ವರಾಜ್ ಟ್ರ್ಯಾಕ್ಟರ್ ಮಹೀಂದ್ರಾ ಸಂಸ್ಥೆಯಾಗಿದ್ದು, ವಿಡಿಯೋ ಕಂಡ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
A bride in Betul arrived at her wedding on a tractor. The bride, Bharti Tagde, is seen entering the wedding pavilion wearing black glasses and riding a tractor. On the tractor, she is accompanied by her two brothers @ndtv @ndtvindia pic.twitter.com/apdqrIBvyA
— Anurag Dwary (@Anurag_Dwary) May 27, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.