Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

Team Udayavani, Jul 8, 2024, 8:00 PM IST

1-weewq

ಹೊಸದಿಲ್ಲಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಬೆಂಕಿ ಭಾಷಣದ ವೇಳೆ ಮಾಡಿದ ಟೀಕೆಗಳಿಗೆ ಉತ್ತರಾಖಂಡದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲ ನೀಡಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ವಿರುದ್ಧ ಕಿಡಿ ಕಾರಿ ‘ಹಿಂದೂಗಳು ಎಂದು ಹೇಳಿಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ’ ಎಂದು ಹೇಳಿಕೆ ನೀಡಿದಾಗ ವಿವಾದ ಭುಗಿಲೆದ್ದಿತ್ತು. ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸ್ವಾಮೀಜಿ ‘ ರಾಹುಲ್ ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಪ್ರತಿಪಾದಿಸಿದರು. ನಾವು ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ಕೇಳಿದ್ದೇವೆ, ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಳವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ರಾಹುಲ್ ಅವರ ಹೇಳಿಕೆಯ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು’ ಎಂದರು.

ಟಾಪ್ ನ್ಯೂಸ್

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.