ಸ್ವಾಮಿ “ಅಗ್ನಿಪ್ರವೇಶ’ಕ್ಕೆ ತಡೆ
Team Udayavani, Jun 17, 2019, 5:30 AM IST
ಭೋಪಾಲ್: ಇತ್ತೀಚೆಗಿನ ಭೋಪಾಲ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೋತಿದ್ದಕ್ಕೆ ಅಗ್ನಿಪ್ರವೇಶ ಮಾಡಿ ದೇಹತ್ಯಾಗ ಮಾಡುವುದಾಗಿ ತಿಳಿಸಿದ್ದ ಸ್ವಾಮಿ ವೈರಾಗ್ಯಾನಂದ ಅವರ ಪ್ರಯತ್ನಕ್ಕೆ ತಡೆ ಹಾಕಲಾಗಿದೆ. ರವಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆಯಬೇಕಿದ್ದ ಈ ವಿದ್ಯಮಾನವನ್ನು ಪೊಲೀಸರ ನಿಯೋಜನೆಯಿಂದ ತಪ್ಪಿಸಲಾಗಿದೆ. ಈ ಬಾರಿ ದಿಗ್ವಿಜಯ್ ಸಿಂಗ್ ಸೋತರೆ ಅಗ್ನಿ ಪ್ರವೇಶ ಮಾಡುವುದಾಗಿ ಸ್ವಾಮಿ ಚುನಾವಣೆಗೂ ಮುನ್ನ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾತು ತಪ್ಪಿದ್ದಾರೆ ಎಂದು ಕೆಲವರು ಕುಹಕವಾಡಿದ್ದರಿಂದ ಸ್ವಾಮೀಜಿ ಅಗ್ನಿಪ್ರವೇಶಕ್ಕೆ ಮುಂದಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.