ಬೋಗಿಗಳಲ್ಲಿ ಸ್ವತ್ಛ ಭಾರತ ಚಿಹ್ನೆ
Team Udayavani, Aug 27, 2018, 10:54 AM IST
ಹೊಸದಿಲ್ಲಿ: ಇದೇ ಅ.2ರಿಂದ ಮುಂದಿನ ವರ್ಷ ಅಕ್ಟೋಬರ್ 2ರವರೆಗೆ ನಡೆಯಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 150ನೇ ಜನ್ಮಶತಾಬ್ದಿವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಭಾರತೀಯ ರೈಲ್ವೇ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ, ಎಲ್ಲಾ ರೈಲ್ವೇ ಬೋಗಿಗಳ ಮೇಲೆ ಸ್ವತ್ಛ ಭಾರತ ಅಭಿಯಾನದ ಚಿಹ್ನೆ ಹಾಗೂ ರಾಷ್ಟ್ರಧ್ವಜದ ಚಿತ್ರಗಳನ್ನು ಅಂಟಿಸಲಾಗುತ್ತದೆ.
ಬೆಂಗಳೂರಿನ ರೈಲು ನಿಲ್ದಾಣ ಸೇರಿದಂತೆ, ಗಾಂಧೀಜಿ ಭೇಟಿ ನೀಡಿದ್ದ ಅಥವಾ ಅವರ ಜೀವನಕ್ಕೆ ನಂಟು ಹೊಂದಿ ರುವ 43 ನಿಲ್ದಾಣಗಳನ್ನು ಗುರುತು ಮಾಡಲಾಗಿದ್ದು, ಇವುಗಳಿಗೆ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡ ಲಾಗುತ್ತದೆ.
ಇದಲ್ಲದೆ, ಎಲ್ಲಾ ನಿಲ್ದಾಣಗಳಲ್ಲಿ ಗಾಂಧಿಯ ಅಹಿಂಸೆ, ಐಕ್ಯತೆ, ಶುಚಿತ್ವ, ಸ್ವಯಂ ಸೇವೆ, ಅಸ್ಪೃಶ್ಯತೆ ನಿವಾರಣೆ, ಮಹಿಳಾ ಸಬಲೀಕರಣ ಸಿದ್ಧಾಂತಗಳನ್ನು ಸಾರುವ ಸಂದೇಶಗಳು, ಚಿತ್ರಗಳನ್ನು ಬಿಡಿಸಲು, ರೈಲ್ವೇ ಮಾರ್ಗಗಳ ಎರಡೂ ಬದಿಯಲ್ಲಿ ಗಿಡಗಳನ್ನು ನೆಡಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.