Swati Maliwal ಕೇಸು: ಜಾಮೀನು ಕೋರಿ ಸುಪ್ರೀಂಗೆ ಬಿಭವ್ ಮೊರೆ
Team Udayavani, Jul 26, 2024, 12:40 AM IST
ಹೊಸದಿಲ್ಲಿ: ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ದಿಲ್ಲಿ ಸಿಎಂ ಕೇಜ್ರಿವಾಲ್ ಆಪ್ತ ಬಿಭವ್ಗೆ ಈ ಪ್ರಕರಣದಲ್ಲಿ ಜಾಮೀನು ನೀಡಲು ಜು.12ರಂದು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಭವ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮೇ13ರಂದು ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಕೇಜ್ರಿವಾಲ್ ನಿವಾಸದಲ್ಲೇ ಬಿಭವ್ ಹಲ್ಲೆ ನಡೆಸಿದರು ಎಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.