ಮಾರಕ ಹಂದಿಜ್ವರಕ್ಕೆ ಈ ವರ್ಷ ಭಾರತದಲ್ಲಿ 345 ಮಂದಿ ಬಲಿ!
Team Udayavani, May 12, 2017, 12:11 PM IST
ಹೊಸದಿಲ್ಲಿ: ಪ್ರಸಕ್ತ ವರ್ಷವೊಂದರಲ್ಲೇ ಮಾರಕ ಹಂದಿ ಜ್ವರಕ್ಕೆ ಭಾರತದಲ್ಲಿ ಬರೋಬ್ಬರಿ 345 ಮಂದಿ ಬಲಿಯಾಗಿರುವ ಬಗ್ಗೆ ಕಳವಳಕಾರಿ ಅಂಕಿ ಅಂಶಗಳು ಲಭ್ಯಾವಾಗಿದೆ.
ಹಿಂದೂಸ್ತಾನ್ ಟೈಮ್ಸ್‌ನಲ್ಲಿ ವರದಿಯಾದಂತೆ ಭಾರತ ಹೆಚ್ಚಿನ ರಾಜ್ಯಗಳಲ್ಲಿ ಹಂದಿಜ್ವರದ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿದ್ದರೆ ಮೃತರ ಪೈಕಿ 55% ಜನರು ಕೇರಳ ಮತ್ತು ತಮಿಳುನಾಡಿನವರಾಗಿದ್ದಾರೆ.
ಪ್ರಸಕ್ತ ವರ್ಷ ಮೇ 7ರ ವರೆಗೆ 345 ಮಂದಿ ಹಂದಿಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದು, ಕಳೆದ ವರ್ಷ ದೇಶದ ವಿವಿಧೆಡೆಗಳಲ್ಲಿ 265 ಮಂದಿ ಬಲಿಯಾಗಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ 2009-10 ರಲ್ಲಿ ಭಾರತದಲ್ಲಿ 50,000 ಮಂದಿ ಹಂದಿ ಜ್ವರಕ್ಕೆ ತುತ್ತಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.