Switzerland; ಭಾರತದೊಂದಿಗಿನ ತೆರಿಗೆ ಒಪ್ಪಂದಕ್ಕೆ ಗುಡ್‌ಬೈ!

ಭಾರತದಲ್ಲಿನ 8.4 ಲಕ್ಷ ಕೋಟಿ ಹೂಡಿಕೆ ಖೋತಾ?

Team Udayavani, Dec 14, 2024, 6:55 AM IST

1-swiss

ಹೊಸದಿಲ್ಲಿ: ಹೂಡಿಕೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಭಾರತದ ಜತೆ ನಡೆ­ದಿದ್ದ ತೆರಿಗೆ ಒಪ್ಪಂದಗಳನ್ನು ರದ್ದು ಮಾಡಿರುವುದಾಗಿ ಶುಕ್ರವಾರ ಸ್ವಿಟ್ಸರ್‌ಲ್ಯಾಂಡ್‌ ಘೋಷಿಸಿದೆ. ಹೀಗಾಗಿ ಮುಂದಿನ 15 ವರ್ಷಗಳಲ್ಲಿ ಐರೋಪ್ಯ ರಾಷ್ಟ್ರ ಗಳು ಭಾರತದಲ್ಲಿ ಮಾಡಬೇಕಿದ್ದ 8.4 ಲಕ್ಷ ಕೋಟಿ ರೂ. ಹೂಡಿಕೆ ಕೈತಪ್ಪುವ ಸಾಧ್ಯತೆ­ಗಳಿವೆ ಎಂದು ವರದಿಯಾಗಿದೆ. 2 ದೇಶಗಳಲ್ಲೂ ತೆರಿಗೆ ಕಟ್ಟುವುದನ್ನು ತಪ್ಪಿಸುವುದಕ್ಕಾಗಿ ಭಾರತವನ್ನು “ಮೋಸ್ಟ್‌ ಫೇವರ್ಡ್ ದೇಶ’ ಎಂದು ಗುರುತಿಸಿದ್ದ ಸ್ವಿಸ್‌, ತೆರಿಗೆ ತಪ್ಪಿಸುವ ಒಪ್ಪಂದಕ್ಕೆ ಸಹಿ ಹಾಕಿತ್ತು. ಬಳಿಕ ಐರೋಪ್ಯ ಮುಕ್ತ ವ್ಯಾಪಾರ ನೀತಿಯಡಿಯಲ್ಲಿ 4 ದೇಶ­ಹೂಡಿಕೆ ಒಪ್ಪಂದ ಮಾಡಲು ಒಪ್ಪಿದ್ದವು.

ಸುಪ್ರೀಂ ತೀರ್ಪಿನ ಪರಿಣಾಮ: ತೆರಿಗೆ ನೀತಿಗೆ ಸಂಬಂಧಿಸಿಂತೆ ಕಳೆದ ವರ್ಷ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್‌, ಇದು ಆದಾಯ ತೆರಿಗೆ ಇಲಾಖೆಯ ನಿಯಮಗಳಿಗೆ ಅನುಸಾರವಾಗಿ ಇಲ್ಲದಿ­ರುವ ಕಾರಣ ಸರಕಾರ‌ ಇಂತಹ ನಿರ್ಧಾ­ರಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿತ್ತು. ಹೀಗಾಗಿ ಸ್ವಿಸ್‌ ಕಂಪನಿಗಳಿಗೆ ಭಾರತದಲ್ಲಿ ತೆರಿಗೆ ವಿಧಿಸಲಾಗಿತ್ತು. ಸ್ವಿಸ್‌ನ ನಿರ್ಧಾರ ಜನವರಿಯಿಂದ ಜಾರಿಗೆ ಬರಲಿದ್ದು, ಸ್ವಿಸ್‌ನಲ್ಲಿರುವ ಭಾರತದ ಕಂಪೆನಿಗಳು ಹೆಚ್ಚು ತೆರಿಗೆ ಕಟ್ಟಬೇಕಾದ ಪರಿಸ್ಥಿತಿಗೆ ತುತ್ತಾಗಲಿವೆ.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.