ಜಿಎಸ್ಟಿ ಬಳಿಕ ಅರ್ಥ ವ್ಯವಸ್ಥೆ ಚೇತರಿಕೆ: ಮೂಡಿಸ್
Team Udayavani, Mar 1, 2018, 7:30 AM IST
ನವದೆಹಲಿ: ಭಾರತದ ಆರ್ಥಿಕತೆಯು ನೋಟು ಅಮಾನ್ಯ ಮತ್ತು ಜಿಎಸ್ಟಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿದೆ ಎಂದು ವಿಶ್ವದ ಪ್ರಮುಖ ಆರ್ಥಿಕ ವಿಶ್ಲೇಷಣೆ ಸಂಸ್ಥೆ ಮೂಡಿಸ್ ಹೇಳಿದೆ. ಆದರೆ, ಇದೇ ವೇಳೆ ಜಿಡಿಪಿ ಬೆಳವಣಿಗೆ ಅಂದಾಜನ್ನು ಶೇ. 7.6ಕ್ಕೆ ನಿಗದಿಗೊಳಿಸಿದೆ. ಕಳೆದ ನವೆಂಬರ್ನಲ್ಲಿ ಮೂಡೀಸ್ ಭಾರತದ ರೇಟಿಂಗ್ಅನ್ನು 13 ವರ್ಷಗಳ ನಂತರ ಏರಿಕೆ ಮಾಡಿ, ಬಿಎಎ3 ಇಂದ ಬಿಎಎ2ಗೆ ಹೆಚ್ಚಿಸಿತ್ತು. ಅಲ್ಲದೆ ಮುನ್ನೋಟವನ್ನು ಧನಾತ್ಮಕ ಎಂಬುದರಿಂದ ಸ್ಥಿರ ಎಂಬುದಾಗಿ ದಾಖಲಿಸಿತ್ತು.
ಹಾಲಿ ವಿತ್ತ ವರ್ಷದಲ್ಲಿ ಜಿಡಿಪಿ ಶೇ. 7.6 ಮತ್ತು 2018-19ರಲ್ಲಿ ಜಿಡಿಪಿ ಶೇ.7.5ರಷ್ಟಾಗಿರಲಿದೆ ಎಂದು ಮೂಡೀಸ್ ಅಂದಾಜಿಸಿದೆ. ಬಜೆಟ್ನಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಸುಸ್ಥಿರಗೊಳಿಸುವ ಕ್ರಮಗಳಿವೆ. ಈ ಭಾಗದ ಆರ್ಥಿಕತೆಯು ನೋಟು ಅಮಾನ್ಯ ನಿರ್ಧಾರದಿಂದ ಆಘಾತಕ್ಕೀಡಾಗಿತ್ತು. ಅಲ್ಲದೆ ಬ್ಯಾಂಕ್ ಮರುಬಂಡವಾಳ ಯೋಜನೆ ಕಾಲ ಕಳೆದಂತೆ ಅಭಿವೃದ್ಧಿ ದರ ಹೆಚ್ಚಲು ಕಾರಣವಾಗಬಲ್ಲದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.