ಪಾಕಿಸ್ತಾನ ಮಾಜಿ ಪಿಎಂ ಇಮ್ರಾನ್ನಿಕಟವರ್ತಿ ಬಂಧನ
ಸರ್ಕಾರದ ವಿರುದ್ಧ ವ್ಯವಸ್ಥಿತ ಪ್ರಚಾರ, ದೇಶದ್ರೋಹದ ಆರೋಪ
Team Udayavani, Aug 10, 2022, 7:13 PM IST
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿಕಟವರ್ತಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ)ನ ಪ್ರಮುಖ ನಾಯಕ ಶಾಭಾಜ್ ಗಿಲ್ ಅವರನ್ನು ಬಂಧಿಸಲಾಗಿದೆ ಮತ್ತು 2 ದಿನಗಳ ಕಾಲ ಅವರನ್ನು ರಿಮಾಂಡ್ಗೆ ಒಪ್ಪಿಸಿ ಸ್ಥಳೀಯ ಕೋರ್ಟ್ ಆದೇಶ ನೀಡಿದೆ. ಅವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ.
ಖಾಸಗಿ ಸುದ್ದಿವಾಹಿನಿಗಳ ಜತೆಗೆ ಸೇರಿಕೊಂಡು ಸರ್ಕಾರದ ವಿರುದ್ಧ ವ್ಯವಸ್ಥಿತ ಪ್ರಚಾರಕ್ಕೆ ನಡೆಸುತ್ತಿದ್ದ ಆರೋಪ ಮಾಡಲಾಗಿದೆ. ಈ ಮೂಲಕ ಮಾಜಿ ಪ್ರಧಾನಿಗೆ ಹಲವು ರೀತಿಯ ಇಕ್ಕಟ್ಟುಗಳು ಎದುರಾಗಲಾರಂಭಿಸಿವೆ.
ಅಲ್ಲಿನ ಖಾಸಗಿ ಚಾನೆಲ್ ಎಆರ್ವೈನಲ್ಲಿ ಕಾರ್ಯಕ್ರಮವೂ ಪ್ರಸಾರವಾಗಿತ್ತು. ಸದ್ಯ ಅದರ ಮೇಲೆ ನಿಷೇಧ ಹೇರಲಾಗಿದೆ. ಅದರ ಹಿಂದೆ ಯಾರು ಇದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕಾಗಿದೆ ಎಂದು ಪಾಕ್ ಸರ್ಕಾರ ಪ್ರತಿಪಾದಿಸಿದೆ.
ಮೇಲ್ಮನವಿ: ಇನ್ನೊಂದೆಡೆ, ಪಾಕಿಸ್ತಾನದ ಚುನಾವಣಾ ಆಯೋಗ ಇಮ್ರಾನ್ ಖಾನ್ ಅವರ ಪಕ್ಷಕ್ಕೆ ಅನಾಮಧೇಯ ಮೂಲಗಳಿಂದ ದೇಣಿಗೆ ಸಂಗ್ರಹಿಸಿದೆ. ಇದು ಸಂವಿಧಾನದ ನಿಯಮಗಳ ಉಲ್ಲಂಘನೆ ಎಂದು ತೀರ್ಪು ನೀಡಿತ್ತು. ಅದರ ವಿರುದ್ಧ ಖಾನ್ ಅವರ ಪಕ್ಷ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.