ಛತ್ತೀಸ್‌ಗಡ ಸಚಿವ ಟಿ.ಎಸ್.ಸಿಂಗ್ ದೇವ್ ರಾಜೀನಾಮೆ
Team Udayavani, Jul 17, 2022, 8:55 PM IST
ರಾಯ್‌ಪುರ: ಛತ್ತೀಸ್‌ಗಡದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ಸಚಿವ ಟಿ.ಎಸ್.ಸಿಂಗ್ ದೇವ್ ರಾಜೀನಾಮೆ ನೀಡಿದ್ದಾರೆ.
ಆದರೆ, ಮುಖ್ಯಮಂತ್ರಿ ಭೂಪೇಶ್ ಭಗೇಲ್ ಭಾನುವಾರ ಮಾತನಾಡಿ ಸಚಿವರ ರಾಜೀನಾಮೆ ತಲುಪಿಲ್ಲ. ಈ ಬಗ್ಗೆ ಅವರಲ್ಲಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಮುಂದಿನ ವರ್ಷದ ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಪ್ರಧಾನಮಂತ್ರಿಗಳ ಗೃಹ ನಿರ್ಮಾಣ ಯೋಜನೆಯಲ್ಲಿ ರಾಜ್ಯದಲ್ಲಿ ಒಂದೇ ಒಂದು ಮನೆಗಳನ್ನು ನಿರ್ಮಿಸಿಲ್ಲ ಎಂದು ಸಿಂಗ್‌ದೇವ್ ಆರೋಪಿಸಿದ್ದಾರೆ. ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ವಾಣಿಜ್ಯ ತೆರಿಗೆ ಸಚಿವರಾಗಿ ಮುಂದುವರಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.