ತಬ್ಲಿಘಿ ಭಾರತ ಮಾತ್ರವಲ್ಲದೇ ಇಡೀ ಜಗತ್ತಿಗೇ ಅಪಾಯಕಾರಿ?
Team Udayavani, Dec 16, 2021, 7:05 AM IST
ಹೊಸದಿಲ್ಲಿ: ಸುನ್ನಿ ಇಸ್ಲಾಮಿಕ್ ಮಿಷನರಿ ಮೂವ್‌ಮೆಂಟ್ ತಬ್ಲಿಘಿ ಜಮಾತ್ ಭಾರತ ಮಾತ್ರವಲ್ಲದೇ ಇಡೀ ಜಗತ್ತಿಗೇ ಅಪಾಯಕಾರಿ.
ಈ ಸಂಸ್ಥೆಯು ಜೆಹಾದಿ ಸಿದ್ಧಾಂತವಾದಿ ಅಬು ಮುಸಾಬ್ ಅಲ್-ಸುರಿಯನ್ನು ಪ್ರತಿನಿಧಿಸುತ್ತಿದ್ದು, ಮಾದರಿ ಜಾಗತಿಕ ಜೆಹಾದಿ ಜಾಲವಾಗಿ ಮಾರ್ಪಾಡಾಗುವುದೇ ಇದರ ಉದ್ದೇಶ ಎಂದು ಗುಪ್ತಚರ ಮೂಲಗಳು ತಿಳಿಸಿರುವುದಾಗಿ ನ್ಯೂಸ್18 ವರದಿ ಮಾಡಿದೆ.
ಅಲ್‌ಕಾಯಿದಾ, ಐಸಿಸ್‌ನಂತಹ ಉಗ್ರ ಸಂಘಟನೆಗಳು ತಮ್ಮ ಪ್ರಭಾವವನ್ನು ಕಳೆದುಕೊಳ್ಳುತ್ತಿದ್ದರೂ, ತಬ್ಲಿಘಿ ಜಮಾತ್ ಮೇಲೆ ಯಾವ ಪರಿಣಾಮವೂ ಬೀರಿಲ್ಲ. ಈ ಸಂಸ್ಥೆಯು ಈಗಲೂ ಐಸಿಸ್‌ನಂಥ ಉಗ್ರ ಸಂಘಟನೆಗಳಿಗೆ ಯುವಕರನ್ನು ನೇಮಕ ಮಾಡುತ್ತಲೇ ಇದೆ. ಜಗತ್ತಿನ ಮೂಲೆಮೂಲೆಯಲ್ಲೂ ತನ್ನ ಸದಸ್ಯರಿಗೆ ತರಬೇತಿ ನೀಡುತ್ತಿದೆ.
ಪಾಕ್‌ನಂಥ ದೇಶಗಳ ಯುವಕರನ್ನು ಹೆಚ್ಚು ಸೆಳೆಯುತ್ತಿದೆ ಎಂದೂ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಕೆಲವು ದೇಶಗಳಲ್ಲಿ ಉಗ್ರ ಸಂಘಟನೆಗಳಿಗೆ ಹಣಕಾಸು ನೆರವನ್ನೂ ನೀಡುತ್ತಿವೆ. ಭಾರತದಲ್ಲೂ ಲಕ್ಷಾಂತರ ಮಂದಿ ತಬ್ಲಿಘಿ ಅನುಯಾಯಿಗಳಿದ್ದು, ಭವಿಷ್ಯದಲ್ಲಿ ಇದು ದೇಶಕ್ಕೆ ಅಪಾಯಕಾರಿ ಆಗುವ ಸಾಧ್ಯತೆಯಿದೆ ಎಂದೂ ಗುಪ್ತಚರ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.