ಟಾಡಾ ನ್ಯಾಯಾಲಯದಲ್ಲಿ ಉಗ್ರ ಮಲಿಕ್ಗೆ ಹಿನ್ನಡೆ
Team Udayavani, Mar 15, 2020, 6:50 AM IST
ಜಮ್ಮು: ವಾಯುಪಡೆ ಅಧಿಕಾರಿಗಳ ಮೇಲೆ 1990ರಲ್ಲಿ ನಡೆದ ಉಗ್ರ ದಾಳಿಯ ಪ್ರಮುಖ ಆರೋಪಿ ಯಾಸಿನ್ ಮಲಿಕ್ಗೆ ಜಮ್ಮುವಿನ ಟಾಡಾ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದ್ದು, ಈ ಪ್ರಕರಣದಲ್ಲಿ ಯಾಸಿನ್ ಆರೋಪಿ ಎಂದು ಸಾಬೀತುಪಡಿಸುವ ಸಾಕಷ್ಟು ಪ್ರಾಥಮಿಕ ಸಾಕ್ಷ್ಯಗಳಿವೆ ಎಂದು ನ್ಯಾಯಾಲಯ ತಿಳಿಸಿದೆ.
1990ರ ಜ. 25ರಂದು ಜಮ್ಮುವಿನಲ್ಲಿ ಭಾರತೀಯ ವಾಯುಪಡೆಯ ಶಸ್ತ್ರಾಸ್ತ್ರರಹಿತ 40 ಅಧಿಕಾರಿಗಳ ತಂಡದ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದರು.
ಈ ವೇಳೆ ನಾಲ್ವರು ಅಧಿಕಾರಿಗಳು ಮೃತಪಟ್ಟು, ಉಳಿದವರು ಗಾಯ ಗೊಂಡಿದ್ದರು. ಈ ಪ್ರಕರಣ ದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ ಉಗ್ರ ಸಂಘಟನೆ ಮುಖಂಡ ಯಾಸಿನ್ ಮಲಿಕ್ನನ್ನು ಭದ್ರತಾ ಪಡೆ ಸಿಬಂದಿ ಬಂಧಿಸಿದ್ದರು. ಇದರೊಂದಿಗೆ 1989- 90ರಲ್ಲಿ ಆಗಿನ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ರ ಪುತ್ರಿ ರುಬಯ್ನಾ ಸಯೀದ್ರನ್ನು ಅಪಹರಿಸಿದ ಪ್ರಕರಣದಲ್ಲೂ ಮಲಿಕ್ ಪ್ರಮುಖ ಆರೋಪಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.