ಕಾಂಗ್ರೆಸ್ ತೊರೆದ ತಾಜ್ ಮೊಹಿಯುದ್ದೀನ್; ಆಜಾದ್ ಕ್ಯಾಂಪ್ ಸೇರ್ಪಡೆ
ಆಜಾದ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ....
Team Udayavani, Aug 28, 2022, 7:38 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಘಟಕ ಭಾನುವಾರ ಮತ್ತೊಂದು ಆಘಾತವನ್ನು ಅನುಭವಿಸಿದ್ದು, ಹಿರಿಯ ನಾಯಕ ಮತ್ತು ಮಾಜಿ ಸಚಿವ ತಾಜ್ ಮೊಹಿಯುದ್ದೀನ್ ಅವರು ಪಕ್ಷವನ್ನು ತೊರೆದು ಗುಲಾಂ ನಬಿ ಆಜಾದ್ ಗುಂಪಿಗೆ ಸೇರ್ಪಡೆಗೊಂಡಿದ್ದಾರೆ.
ಆಜಾದ್ ನೇತೃತ್ವದ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ನಾನು ನಿರ್ವಹಿಸುತ್ತಿರುವ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಮತ್ತು ಇತರರಿಗೆ ಪತ್ರ ಬರೆದಿದ್ದೇನೆ ಎಂದು ಮೊಹಿಯುದ್ದೀನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿ ಆಜಾದ್ ನೇತೃತ್ವದ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರು.
ಆಜಾದ್ ನೇತೃತ್ವದ ಪಕ್ಷವು ಬಿಜೆಪಿಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅವರ ಸಂಬಂಧವು ವೈಯಕ್ತಿಕವಾಗಿದೆ ಮತ್ತು ರಾಜಕೀಯವಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.