Congress ಶಿಸ್ತು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಿ: ಖರ್ಗೆಗೆ ರಾಹುಲ್‌ ಗಾಂಧಿ ಮನವಿ

Team Udayavani, Dec 1, 2024, 6:32 AM IST

rahul gandhi

ಹೊಸದಿಲ್ಲಿ: ಮಹಾರಾಷ್ಟ್ರ, ಹರಿಯಾಣ ಚುನಾವ ಣೆಗಳ ಸೋಲಿಗೆ ಪಕ್ಷದಲ್ಲಿನ ಆಂತರಿಕ ಕಚ್ಚಾಟ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾದ ಬೆನ್ನಲ್ಲೇ, ಶಿಸ್ತು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ನಾಯಕರು ಆಂತರಿಕ ಭಿನ್ನಾಭಿಪ್ರಾಯ ಪರಿಹರಿಸಿಕೊಳ್ಳಬೇಕು, ಪಕ್ಷಕ್ಕೆ ಧಕ್ಕೆ ತರುವ ಘಟನೆಗಳು ನಡೆದರೆ ಅದನ್ನು ಹತ್ತಿಕ್ಕಲು ಕಠಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖರ್ಗೆ ಎಚ್ಚರಿಸಿದ್ದರು. ಇದಕ್ಕೆ ರಾಹುಲ್‌ ಗಾಂಧಿ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ಡಿ.3ಕ್ಕೆ ಬಂದು ಚರ್ಚಿಸಿ: ಕಾಂಗ್ರೆಸ್‌ಗೆ ಚುನಾವಣ ಆಯೋಗದಿಂದ ಆಹ್ವಾನ
ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ನ ಆರೋಪಗಳಿಗೆ ಚುನಾವಣ ಆಯೋಗ ಸ್ಪಂದಿಸಿದೆ. ಡಿ.3ರಂದು ಪಕ್ಷದ ನಾಯಕರ ನಿಯೋಗವನ್ನು ಸಮಾಲೋಚನೆಗಾಗಿ ಆಹ್ವಾನಿಸಿದೆ. ಆಗ ಶೇಕಡಾವಾರು ಮತದಾನದಲ್ಲಿ ಹೆಚ್ಚಳ ಸೇರಿದಂತೆ ಪ್ರಮುಖ ಅಂಶಗಳು, ವಿಪಕ್ಷಗಳ ಕಳವಳ ಕುರಿತು ಚರ್ಚಿಸೋಣ ಎಂದಿದೆ. ಇದೇ ವೇಳೆ, ಅಭ್ಯರ್ಥಿಗಳು ಮತ್ತು ಬೂತ್‌ಗಳಲ್ಲಿ ಅವರ ಏಜೆಂಟರ ಜತೆಗೆ ಮತದಾನ ಮತ್ತು ಎಣಿಕೆಯ ಸಂದರ್ಭದಲ್ಲಿ ಪಾರದರ್ಶಕ ವ್ಯವಸ್ಥೆ ಅನುಸರಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ ಉಂಟಾಗಿಲ್ಲ. 5 ಗಂಟೆ ವೇಳೆಗೆ ನೀಡುವ ಮತದಾನದ ಪ್ರಮಾಣ ಮತ್ತು ಅಂತಿಮವಾಗಿ ನೀಡುವ ಪ್ರಮಾಣದಲ್ಲಿ ವ್ಯತ್ಯಾಸಗಳು ಕಂಡು ಬರುವುದು ಸಹಜ ಎಂದೂ ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

Bellary; ಕರ್ನಾಟಕ‌ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Bellary; ಕರ್ನಾಟಕ‌- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Maharashtra; Who is the Maha CM? Ajit Pawar gave important information

Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್‌ ಪವಾರ್

2-BBK-11

BBK11: ಅರ್ಧದಲ್ಲೇ ಕನ್ನಡ ಬಿಗ್ ಬಾಸ್ ಶೋ ಬಿಟ್ಟು ಬಂದ ಖ್ಯಾತ ಸ್ಪರ್ಧಿ! ವೀಕ್ಷಕರು ಶಾಕ್

london-King-SEC

Kasaragodu: ಲಂಡನ್‌ ಚಾರ್ಲ್ಸ್‌ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ

Shabarimala

Kerala: ಶಬರಿಮಲೆಯ ಮಾಳಿಗಪುರದಲ್ಲಿ ತೆಂಗಿನ ಕಾಯಿ ಒಡೆಯುವಂತಿಲ್ಲ: ಹೈಕೋರ್ಟ್‌

Bangala

Insult Flag: ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡಲ್ಲ: ಭಾರತದ ಹಲವು ಆಸ್ಪತ್ರೆಗಳ ನಿರ್ಧಾರ

1-horoscope

Daily Horoscope: ಪೂರ್ವಸಿದ್ಧತೆಯಿಲ್ಲದೆ ಕಾರ್ಯಕ್ಕೆ ಧುಮುಕದಿರಿ, ಪ್ರಯತ್ನದಲ್ಲಿ ಪ್ರಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Who is the Maha CM? Ajit Pawar gave important information

Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್‌ ಪವಾರ್

Shabarimala

Kerala: ಶಬರಿಮಲೆಯ ಮಾಳಿಗಪುರದಲ್ಲಿ ತೆಂಗಿನ ಕಾಯಿ ಒಡೆಯುವಂತಿಲ್ಲ: ಹೈಕೋರ್ಟ್‌

Bangala

Insult Flag: ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡಲ್ಲ: ಭಾರತದ ಹಲವು ಆಸ್ಪತ್ರೆಗಳ ನಿರ್ಧಾರ

Kejiriwal

Padyatra in Delhi: ದಿಲ್ಲಿ ಮಾಜಿ ಸಿಎಂ ಕೇಜ್ರಿ ಮೇಲೆ ದ್ರವ ಎರಚಿ ವ್ಯಕ್ತಿಯ ದಾಳಿ, ಸೆರೆ

PF-ATM

Provident Fund: ಎಟಿಎಂನಿಂದಲೂ ಭವಿಷ್ಯ ನಿಧಿ ಮೊತ್ತ ವಿಥ್‌ಡ್ರಾ ಮಾಡಲು ಅವಕಾಶ?

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Today is legendary director Puttanna Kanagal’s birthday

Sandalwood: ಇಂದು ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಹುಟ್ಟುಹಬ್ಬ

Bellary; ಕರ್ನಾಟಕ‌ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Bellary; ಕರ್ನಾಟಕ‌- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Maharashtra; Who is the Maha CM? Ajit Pawar gave important information

Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್‌ ಪವಾರ್

2-BBK-11

BBK11: ಅರ್ಧದಲ್ಲೇ ಕನ್ನಡ ಬಿಗ್ ಬಾಸ್ ಶೋ ಬಿಟ್ಟು ಬಂದ ಖ್ಯಾತ ಸ್ಪರ್ಧಿ! ವೀಕ್ಷಕರು ಶಾಕ್

london-King-SEC

Kasaragodu: ಲಂಡನ್‌ ಚಾರ್ಲ್ಸ್‌ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.