ಕಾಂಗ್ರೆಸ್ಗೆ ಬಿದ್ದಿರುವ ಬೆಂಕಿ ತತ್ಕ್ಷಣ ನಂದಿಸಿ : ರಾಹುಲ್ಗೆ ಮೊಯಿಲಿ ಮೊರೆ
Team Udayavani, Jun 7, 2019, 5:21 PM IST
ಹೈದರಾಬಾದ್ : ‘ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿರುವ ಬೆಂಕಿಯನ್ನು ತತ್ಕ್ಷಣ ನಂದಿಸಬೇಕಾಗಿದೆ, ಇಲ್ಲದಿದ್ದರೆ ಮಹಾ ವಿಪತ್ತು ಸಂಭವಿಸಲಿದೆ, ಆದುದರಿಂದ ಕೂಡಲೇ ಪಕ್ಷಾಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳಿ’ ಎಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ, ರಾಹುಲ್ ಗಾಂಧಿ ಅವರನ್ನು ಬೇಡಿಕೊಂಡಿದ್ದಾರೆ.
‘ಕೆಲವು ರಾಜ್ಯಗಳಲ್ಲಿ (ಪಂಜಾಬ್ ಮತ್ತು ರಾಜಸ್ಥಾನ) ಭಿನ್ನಮತದ ಬೆಂಕಿ ಭುಗಿಲೆದ್ದಿದೆ; ಇನ್ನು ಕೆಲವು ರಾಜ್ಯಗಳಲ್ಲಿ (ತೆಲಂಗಾಣ, ಮಹಾರಾಷ್ಟ್ರ) ಪಕ್ಷವನ್ನು ತ್ಯಜಿಸಿ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಪಕ್ಷದ ನಾಯಕತ್ವ ನಿಷ್ಕ್ರಿಯವಾದಾಗ ಈ ರೀತಿಯ ವಿದ್ಯಮಾನಗಳು ಸಂಭವಿಸುತ್ತವೆ; ಆದುದರಿಂದ ಕೂಡಲೇ ಪಕ್ಷಾಧ್ಯಕ್ಷ ಸ್ಥಾನ ವಹಿಸಿಕೊಂಡು ಪಕ್ಷವನ್ನು ಅಧಃಪತನದಿಂದ ಉಳಿಸಿ’ ಎಂದು ಮೊಯಿಲಿ ಅವರು ರಾಹುಲ್ ಗಾಂಧಿ ಅವರನ್ನು ಕೇಳಿಕೊಂಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ 18 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷ ನಾಮಾವಶೇಷವಾಗಿರುವ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಕಳೆದ ಮೇ 25ರ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.