ನನ್ನ ಹಣ ಬಳಸಿ, ಜೆಟ್‌ ಏರ್‌ ವೇಸ್‌ ಉಳಿಸಿ : ವಿಜಯ್‌ ಮಲ್ಯ


Team Udayavani, Mar 26, 2019, 11:12 AM IST

Vijay-Mallya-730

ಹೊಸದಿಲ್ಲಿ : “ನನ್ನ ಹಣ ತೆಗೆದುಕೊಳ್ಳಿ; ಸಾಲದ ಹೊರೆಯಿಂದ ನಲುಗುತ್ತಿರುವ ಜೆಟ್‌ ಏರ್‌ ವೇಸ್‌ ಸಂಸ್ಥೆಯನ್ನು ಪಾರು ಮಾಡಿ’ ಎಂದು ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲ ಬಾಕಿ ಇರಿಸಿ ವಿದೇಶಕ್ಕೆ ಪಲಾಯನಗೈದು ಇದೀಗ ಲಂಡನ್‌ನಿಂದ ಭಾರತಕ್ಕೆ ಗಡೀಪಾರಾಗುವ ಹಂತದಲ್ಲಿರುವ ದೇಶಭ್ರಷ್ಟ ಅರ್ಥಿಕ ಅಪರಾಧಿ ವಿಜಯ್‌ ಮಲ್ಯ ಹೇಳಿದ್ದಾರೆ.

“ನಾನಿದನ್ನು ಪುನರುಚ್ಚರಿಸುತ್ತಿದ್ದೇನೆ; ನನ್ನ ನಗದು ಸೊತ್ತುಗಳನ್ನು ನಾನು ಮಾನ್ಯ ಕರ್ನಾಟಕ ಹೈಕೋರ್ಟ್‌ ಮುಂದೆ ಇರಿಸಿದ್ದೇನೆ; ನನ್ನ ಬ್ಯಾಂಕ್‌ ಸಾಲ ಮತ್ತು ಇತರ ಸಾಲಗಾರರಿಗೆ ನಾನು ಇರಿಸಿರುವ ಬಾಕಿಯನ್ನು ಪಾವತಿಸಲು ಅದನ್ನು ಉಪಯೋಗಿಸಿ; ಜೆಟ್‌ ಏರ್‌ ವೇಸ್‌ ಸಂಸ್ಥೆಯನ್ನು ಪಾರುಗೊಳಿಸಲು ಬೇರೇನೂ ಇಲ್ಲದಿದ್ದಲ್ಲಿ ನನ್ನ ಈ ಹಣವನ್ನೇ ಬಳಸಿಕೊಳ್ಳಿ’ ಎಂದು ವಿಜಯ ಮಲ್ಯ ಟ್ವೀಟ್‌ ಮಾಡಿದ್ದಾರೆ.

“ಭಾರತದ ಪಿಎಸ್‌ಯು ಬ್ಯಾಂಕುಗಳು ಜೆಟ್‌ ಏರ್‌ ವೇಸ್‌ ಸಂಸ್ಥೆಯನ್ನು ಪಾರುಗೊಳಿಸಲು ನೆರವಾಗಿವೆ ಎಂಬುದನ್ನು ತಿಳಿದು ನನಗೆ ಸಂತಸವಾಗಿದೆ. ಇದರಿಂದಾಗಿ ಅನೇಕ ಉದ್ಯೋಗ, ಸಂಪರ್ಕ ವ್ಯವಸ್ಥೆ ಮತ್ತು ಉದ್ಯಮ ಉಳಿಯಲು ಸಾಧ್ಯವಾಗಿದೆ. ಕಿಂಗ್‌ ಫಿಶರ್‌ ಸಂದರ್ಭದಲ್ಲಿ ಬ್ಯಾಂಕುಗಳು ಇದನ್ನೇ ಮಾಡಿರಬೇಕಿತ್ತು ಎಂದು ಅನ್ನಿಸುತ್ತಿದೆ’ ಎಂದು ಮಲ್ಯ ತಮ್ಮ ಟ್ವೀಟ್‌ ನಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.