ತಲಾಖ್: ಜಾರಿಗೆ ಬದ್ಧ
Team Udayavani, Dec 23, 2018, 6:35 AM IST
ಗಾಂಧಿನಗರ: ಪ್ರತಿಪಕ್ಷಗಳು ಹಾಗೂ ತೀವ್ರವಾದಿಗಳಿಂದ ಪ್ರತಿರೋಧ ಹಾಗೂ ತೀವ್ರ ಅಡ್ಡಿಗಳನ್ನು ಎದುರಿಸಿದರೂ ನಮ್ಮ ಸರಕಾರವು ತ್ರಿವಳಿ ತಲಾಖ್ಗೆ ಸಂಬಂಧಿಸಿದ ಕಾನೂನು ಜಾರಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾದ 5ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರಗಳಿಗೆ ಯಾವತ್ತೂ ಮಹಿಳೆಯರ ಕ್ಷೇಮಾಭಿವೃದ್ಧಿ ಆದ್ಯತೆಯೇ ಆಗಿರಲಿಲ್ಲ. ಆದರೆ ನಾವು ಮಹಿಳೆಯರ ಪರ ನಿಂತಿದ್ದೇವೆ. ಮುಸ್ಲಿಂ ಮಹಿಳೆಯರಿಗೆ ಹಜ್ಗೆ ತೆರಳಲು ಪುರುಷ ಒಡನಾಡಿ ಇರಲೇಬೇಕು ಎಂಬ ನಿಯಮವನ್ನೂ ತೆಗೆದುಹಾಕಿದ್ದೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.