ಕಾಶ್ಮೀರ ಬಗ್ಗೆ ಅರಿತು ಮಾತಾಡಿ
Team Udayavani, Oct 10, 2019, 5:43 AM IST
ಹೊಸದಿಲ್ಲಿ: ಚೀನ ಪ್ರವಾಸದ ವೇಳೆ ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಚರ್ಚಿಸಿದ್ದಾರೆ ಎಂಬ ವರದಿಗಳಿಗೆ ವಿದೇಶಾಂಗ ಇಲಾಖೆ ಕಟುವಾಗಿ ಟೀಕಿಸಿದೆ.
ಭಾರತದ ಆಂತರಿಕ ವ್ಯವಹಾರಗಳಲ್ಲಿ ಇತರ ದೇಶಗಳು ಮೂಗು ತೂರಿಸುವ ಅಗತ್ಯವಿಲ್ಲ ಎಂದು ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಭಾರತದ ನಿಲುವಿನ ಬಗ್ಗೆ ಚೀನ ಸ್ಪಷ್ಟ ತಿಳಿವಳಿಕೆ ಇದೆ.
ಭಾರತದ ಆಂತರಿಕ ವಿಚಾರಗಳ ಬಗ್ಗೆ ಇತರ ದೇಶಗಳು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲ ಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಶುಕ್ರವಾರ ಭಾರತಕ್ಕೆ ಆಗಮಿ ಸಲಿರುವ ಕ್ಸಿ , ಅದಕ್ಕೂ ಮುನ್ನ ಪಾಕಿಸ್ಥಾನದ ಪ್ರಧಾನಿ ಖಾನ್ರನ್ನು ಭೇಟಿ ಮಾಡಿದ್ದಾರೆ.
ಅಷ್ಟೇ ಅಲ್ಲ, ಚೀನ ಮತ್ತು ಪಾಕಿಸ್ಥಾನದ ಸಂಬಂಧವು ಸುಸ್ಥಿರ ಎಂಬುದಾಗಿ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾವಿಸುವ ಪಾಕಿಸ್ಥಾನದ ಪ್ರಯತ್ನ ವಿಫಲವಾದ ಅನಂತರ, ಚೀನಗೆ ತೆರಳಿ ಅಲ್ಲಿ ಕ್ಸಿ ಜಿನ್ಪಿಂಗ್ರನ್ನು ಖಾನ್ ಭೇಟಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.