Tamil Nadu ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಕನ್ಯಾಕುಮಾರಿ ಜಿಲ್ಲೆ ಅಗ್ರಸ್ಥಾನ
Team Udayavani, May 8, 2023, 12:46 PM IST
ಚೆನ್ನೈ: ತಮಿಳುನಾಡು ಬೋರ್ಡ್ ಪರೀಕ್ಷೆ 2023 ನೇ ಸಾಲಿನ 12 ನೇ ತರಗತಿ ಫಲಿತಾಂಶವನ್ನು ಸೋಮವಾರ ಮೇ (8ರಂದು)ಪ್ರಕಟಿಸಿದೆ.
ತಮಿಳುನಾಡು ಸರ್ಕಾರಿ ಪರೀಕ್ಷೆಗಳ ನಿರ್ದೇಶನಾಲಯ (ಡಿಜಿಇ) ಫಲಿತಾಂಶ ಪ್ರಕಟಿಸಿದೆ. 12 ನೇ ತರಗತಿ ಪರೀಕ್ಷೆಗೆ ಹಾಜರಾದ ಒಟ್ಟು 8,03,385 ವಿದ್ಯಾರ್ಥಿಗಳಲ್ಲಿ 94.03% ರಷ್ಟು ಉತ್ತೀರ್ಣರಾಗಿದ್ದಾರೆ.
ಕನ್ಯಾಕುಮಾರಿ ಜಿಲ್ಲೆ ಅತ್ಯಧಿಕ ಶೇಕಡಾ 97.05 ಶೇಕಡಾವನ್ನು ದಾಖಲಿಸಿದೆ. ಈ ಬಾರಿಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕಿಯರು ಶೇಕಡಾ 96.38 ರಷ್ಟು ಉತ್ತೀರ್ಣರಾದರೆ ಶೇ.91.45ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ http://tnresults.nic.in ನಿಂದ ಪರಿಶೀಲಿಸಬಹುದು.
ಈ ಮೊದಲು, ಫಲಿತಾಂಶಗಳನ್ನು ಮೇ 5 ರಂದು ಪ್ರಕಟಿಸಲು ನಿರ್ಧರಿಸಲಾಗಿತ್ತು ಆದರೆ ನೀಟ್ ಯುಜಿ (NEET UG 2023) ಪರೀಕ್ಷೆಯಿಂದಾಗಿ ಮುಂದೂಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.