ಮೋದಿಗೆ ನೊಬೆಲ್ ಕೊಡಿ
Team Udayavani, Sep 25, 2018, 8:30 AM IST
ಚೆನ್ನೈ: ಪ್ರಧಾನಿ ಮೋದಿಯವರ ಹೆಸರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪಾರಿತೋಷಕಕ್ಕಾಗಿ ಶಿಫಾರಸು ಮಾಡಿರುವುದಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳ್ಸೈ ಸೌಂದರರಾಜನ್ ತಿಳಿಸಿದ್ದಾರೆ. 10 ಲಕ್ಷ ಫಲಾನುಭವಿಗಳಿಗೆ ಉಪಯೋಗವಾಗುವ ಪ್ರಧಾನಮಂತ್ರಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಮೋದಿಯವರನ್ನು ಈ ಪ್ರಶಸ್ತಿಗೆ ಶಿಫಾರಸು ಮಾಡಿದ್ದಾಗಿ ಅವರು ಹೇಳಿದ್ದಾರೆ. ಖಾಸಗಿ ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿರುವ ತಮ್ಮ ಪತಿ ಡಾ| ಪಿ. ಸೌಂದರಾಜನ್ ಕೂಡ ಪ್ರಧಾನಿ ಮೋದಿಯವರ ಹೆಸರನ್ನು ನೊಬೆಲ್ಗೆ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.