Tamil Nadu ಬಿಜೆಪಿ ರಾಜ್ಯ ಕಾರ್ಯದರ್ಶಿ ಸೂರ್ಯ ಬಂಧನ; ಅಣ್ಣಾಮಲೈ ಖಂಡನೆ
Team Udayavani, Jun 17, 2023, 8:29 AM IST
ಚೆನ್ನೈ:ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್‌ಜಿ ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೆ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ ಜಿ ಸೂರ್ಯ ಅವರ ಬಂಧನವು ಅತ್ಯಂತ ಖಂಡನೀಯವಾಗಿದೆ. ಕಮ್ಯುನಿಸ್ಟರು, ಡಿಎಂಕೆ ಮಿತ್ರಪಕ್ಷಗಳ ಅಸಹ್ಯ ದ್ವಂದ್ವ ನೀತಿಯನ್ನು ಬಹಿರಂಗಪಡಿಸುವುದು ಅವರ ಏಕೈಕ ತಪ್ಪು ಈ ಬಂಧನಗಳು ನಮ್ಮನ್ನು ತಡೆಯುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.
The arrest of @BJP4TamilNadu State Secretary Thiru @SuryahSG avl is highly condemnable. His only mistake was to expose the nasty double standards of the communists, allies of DMK.
Using state machinery to curtail free speech & getting jittery for the slightest criticism is…
— K.Annamalai (@annamalai_k) June 17, 2023
ಮಧುರೈ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದ ಸು ವೆಂಕಟೇಶನ್ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ ಎಂದು ಕೆಲವು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.