![Maha Kumbh 2025: Minister Prahlad Joshi takes holy dip at Triveni Sangam](https://www.udayavani.com/wp-content/uploads/2025/02/js-415x231.jpg)
![Maha Kumbh 2025: Minister Prahlad Joshi takes holy dip at Triveni Sangam](https://www.udayavani.com/wp-content/uploads/2025/02/js-415x231.jpg)
Team Udayavani, Nov 1, 2024, 11:49 PM IST
ಚೆನ್ನೈ: ತಮಿಳು ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಲು ನಡೆದ ಹೋರಾಟದಲ್ಲಿ ಮಡಿದ ಹುತಾತ್ಮರನ್ನು ಸ್ಮರಿಸುವ “ಗಡಿ ಹುತಾತ್ಮರ ದಿನಾಚರಣೆ’ ಎಂದು ಆಚರಿಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿ “ತಮಿಳುನಾಡು ರಾಜ್ಯ ರಚನೆಗೆ ಪ್ರಾಣ ನೀಡಿದ ಹುತಾತ್ಮರ ನೆನಪಿಗಾಗಿ ನ.1ನ್ನು ಗಡಿ ಹುತಾತ್ಮರ ದಿನವೆಂದು ಆಚರಿಸುವುದಾಗಿ ಘೋಷಿಸಿದ್ದಾರೆ. ಡಿಎಂಕೆ ಸರಕಾರವು ಕಳೆದ ವರ್ಷದಿಂದ ನ.1ರ ಬದಲಾಗಿ, ಮದ್ರಾಸ್ ಪ್ರಸಿಡೆನ್ಸಿ ಎಂದಿದ್ದ ರಾಜ್ಯದ ಹೆಸರನ್ನು ತಮಿಳುನಾಡು ಎಂದು ಬದಲಿಸಿದ ಜು.18ನ್ನು ತಮಿಳುನಾಡು ದಿನಾಚರಣೆ ಎಂದು ಆಚರಿಸಲು ಪ್ರಾರಂಭಿಸಿದೆ. ಆದರೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಮತ್ತು ಟಿವಿಕೆ ಮುಖ್ಯಸ್ಥ, ನಟ ವಿಜಯ್ ನ.1ರಂದೇ ತಮಿಳುನಾಡು ದಿನವನ್ನು ಆಚರಿಸಬೇಕು ಎಂದು ಆಗ್ರಹಿಸಿದ್ದಾರೆ.
Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!
ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ
ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ
Mahakumbh; ಪ್ರಯಾಗ್‌ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ
You seem to have an Ad Blocker on.
To continue reading, please turn it off or whitelist Udayavani.