ಸಿಎಂ ಸ್ಟಾಲಿನ್ ವಿರುದ್ಧ ಡ್ರಗ್ಸ್ ದಂಧೆ ಆರೋಪ: ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಕೇಸ್
Team Udayavani, Mar 14, 2024, 11:27 PM IST
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಮಾದಕ ವಸ್ತು ಕಳ್ಳಸಾಗಣೆ ಆರೋಪ ಮಾಡಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ. ಚೆನ್ನೈನ ಸೆಷನ್ಸ್ ಕೋರ್ಟ್ನಲ್ಲಿ ಸರ್ಕಾರಿ ವಕೀಲ ಜಿ. ದೇವರಾಜನ್ ಅವರು ಈ ಇಬ್ಬರ ವಿರುದ್ಧವೂ ಪ್ರತ್ಯೇಕ ದೂರು ದಾಖಲಿಸಿದ್ದಾರೆ.
ತಮಿಳುನಾಡನ್ನು ಡ್ರಗ್ ಮುಕ್ತಗೊಳಿಸಲು ಸ್ಟಾಲಿನ್ ನೇತೃತ್ವದ ಸರಕಾರ ಅವಿರತವಾಗಿ ಶ್ರಮಿಸುತ್ತಿದೆ.
ಆದರೆ ಈ ಇಬ್ಬರು ನಾಯಕರು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಮುಖ್ಯಮಂತ್ರಿಗಳ ಗೌರವಕ್ಕೆ ಧಕ್ಕೆ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.