ಸೂರಪ್ಪ ನೇಮಕಾತಿ ಪಾರದರ್ಶಕ: ರಾಜ್ಯಪಾಲ
Team Udayavani, Apr 8, 2018, 6:40 AM IST
ಚೆನ್ನೈ: ಕನ್ನಡಿಗರಾದ ಪ್ರೊ. ಸೂರಪ್ಪ ಅವರನ್ನು ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಿಸಿರುವ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿದ್ದು, ಇದಕ್ಕೆ ಯಾವುದೇ ರಾಜಕೀಯ ಅರ್ಥ ಕಲ್ಪಿಸಬಾರದು ಎಂದು ತಿಳಿಸಿದ್ದಾರೆ.
ಸೂರಪ್ಪ ಅವರ ಕರ್ನಾಟಕ ಮೂಲವು ಅಲ್ಲಿ ರಾಜಕೀಯ ಟೀಕೆಗೆ ಕಾರಣವಾಗಿತ್ತು. ಪ್ರಮುಖ ವಿಪಕ್ಷ ಡಿಎಂಕೆ ಸೇರಿದಂತೆ,
ಸೂರಪ್ಪ ಅವರ ನೇಮಕಾತಿ ಆದೇಶ ಹಿಂಪಡೆದು ಅವರ ಬದಲು ತಮಿಳುನಾಡಿನವರೊಬ್ಬರನ್ನು ಆ ಪದವಿಗೆ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.