ದೇವರಿಗೆ ಪ್ರದಕ್ಷಿಣೆ ಬರಲು ಹೋಗಿ 2,400 ಅಡಿ ಪ್ರಪಾತಕ್ಕೆ ಬಿದ್ದ!
Team Udayavani, Oct 18, 2017, 4:38 PM IST
ಚೆನ್ನೈ : ತಮಿಳುನಾಡಿನ ಎತ್ತರದ ಗಿರಿಯಲ್ಲಿರುವ ಥಲೈಮಲೈನ ಪೆರುಮಾಳ್ ದೇವಾಲಯದಲ್ಲಿ ಭಕ್ತನೊಬ್ಬ ದೇವರಿಗೆ ಪ್ರದಕ್ಷಿಣೆ ಬರಲು ಹೋಗಿ 2,400 ಅಡಿ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ನಡೆದಿದೆ.
ಅತ್ಯಂತ ಆಯಕಟ್ಟಿನ ಸ್ಥಳದಿಂದ ಸುತ್ತು ಬರಲು ಹೋಗಿದ್ದು, ಈ ವೇಳೆ ಕಾಲು ಜಾರಿ ಕೇಳಕ್ಕೆ ಬಿದ್ದೇ ಬಿಟ್ಟಿದ್ದಾನೆ. ವಿಡಿಯೋ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದ್ದು ಇದೀಗ ವೈರಲ್ ಆಗಿ ಹರಿದಾಡುತ್ತಿದೆ.
ಮೃತ ದುರ್ದೈವಿ ಆಟೋ ಚಾಲಕ ಆರ್ಮುಗಂ ಎಂದು ಗುರುತಿಸಲಾಗಿದ್ದು, ಶವವನ್ನು ಭಾನುವಾರ ಮಧ್ಯಾಹ್ನ ಪೊಲೀಸರು ಮೇಲಕ್ಕೆತ್ತಿ ಮನೆಯವರಿಗೆ ನೀಡಿದ್ದಾರೆ.
ಸ್ಥಳದಲ್ಲಿ ಪಾಚಿ ಮತ್ತು ಮಳೆಯ ಕಾರಣ ಕಾಲು ಜಾರಿ ಕೆಳಕ್ಕೆ ಬಿದ್ದಿರುವುದಾಗಿ ಹೇಳಲಾಗಿದೆ. ಆಯಕಟ್ಟಿನ ಸ್ಥಳದಿಂದ ಸುತ್ತು ಬರುವುದಕ್ಕೆ ದೇವಾಲಯದಲ್ಲಿ ನಿಷೇಧ ಹೇರಲಾದ್ದ ಹೊರತಾಗಿಯೂ ಸುತ್ತು ಬರಲು ಮುಂದಾಗಿದ್ದು ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.